ಸುದ್ದಿ

ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

61

ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. 

ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ ಕಡಿಮೆ ಕನಸು ಬಿದ್ದರೆ ಮತ್ತಷ್ಟು ಜನರಿಗೆ ಗಂಟೆ ಗಟ್ಟಲೆ ಕನಸು ಬೀಳುತ್ತಾ ಇರುತ್ತದೆ. ನಮ್ಮ ಶಾಸ್ತ್ರ ಸಂಪ್ರದಾಯದಲ್ಲಿ ಕನಸಿಗೆ ಹೆಚ್ಚಿನ ಮಹತ್ವ ಇದೆ. ಕನಸು ಎಂಬುದು ನೀವು ಸಾಮಾನ್ಯ ಅಂದುಕೊಳ್ಳಬೇಡಿ ಇದಕ್ಕೆ ಸಾಕಷ್ಟು ಮಹತ್ವ ಇರುತ್ತದೆ.

ನಾವು ನಿಮಗೆ ಇಂದು ಹೇಳುತ್ತಾ ಇರೋ ಕನಸು ಲಕ್ಷದಲ್ಲಿ ಒಬ್ಬರಿಗೆ ಮಾತ್ರ ಬೀಳುತ್ತದೆ. ನೀವು ಬೆಟ್ಟದ ಮೇಲೆ ನಿಂತು ಆ ಬೆಟ್ಟದಲ್ಲಿ ನೀರಿನ ಬುಗ್ಗೆ ಎದ್ದು ಆ ನೀರನ್ನು ನೀವು ಒಬ್ಬರೇ ಕುಡಿಯುತ್ತಾ ಇರೋ ರೀತಿ ಕನಸು ಬಿದ್ದರೆ ನೀವು ಕೆಲವೇ ತಿಂಗಳಲ್ಲಿ ಅಥವ ಕೆಲವೇ ದಿನದಲ್ಲಿ ಕೊಟ್ಯಧಿಪತಿ ಆಗುತ್ತಾ ಇದ್ದೀರಿ ಎಂಬ ಅರ್ಥ ನೀಡುತ್ತದೆ.

ಹಾಗೆಯೇ ನಿಮ್ಮ ಕನಸಿನಲ್ಲಿ ಬಿಳಿ ವಸ್ತ್ರ ತೊಟ್ಟ ರಾಜ ಅಥವ ಬಿಳಿ ವಸ್ತ್ರ ತೊಟ್ಟ ಒಂದು ಅನಾಮಿಕ ಶಕ್ತಿ ನಿಮ್ಮ  ಕನಸಲ್ಲಿ ಕಾಣಿಸಿದರೆ ನಿಮಗೆ ಉತ್ತಮ ಸಮಯ ಬರುತ್ತಾ ಇದೆ ಎಂಬ ಅರ್ಥ ನೀಡುತ್ತದೆ. ನಿಮ್ಮ ಭವಿಷ್ಯ ಉಜ್ವಲ ಆಗುತ್ತದೆ ನೀವು ಅಂದುಕೊಂಡ ಎಷ್ಟೋ ಕೆಲಸ ಕಾರ್ಯದಲ್ಲಿ ನಿಮಗೆ ಯಶಸ್ಸು ದೊರೆಯಲಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಸಿನಿಮಾ

    ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

    ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.