ಕರ್ನಾಟಕ

ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

195

*  ಸ್ನೇಹವೆಂಬ ಕಡಲಲ್ಲಿ ಒಂದು ಹನಿಯಂತ ಮಾತು *

ಸ್ನೇಹಿತರೇ ನೋಡಿ ನಮ್ಮ ಕನ್ನಡ  ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ  ನಾಡು ವರ್ಣ ರಂಜಿತವಾಗಿದೆ ,ಮರೆಯದೆ  ಭೇಟಿ ಕೊಡಿ.

ಕಣ್ಣು ಎಂಬ ಆಕಾಶದಲ್ಲಿ , ಕನಸ್ಸೆಂಬ ಮೋಡ ಕವಿದು

ಮನಸು ಎಂಬ ಭೂಮಿ  ಮೇಲೆ, ಮಾಳೆಯಾಗಿ ಸುರಿದಾಗ

ಹೃದಯ ಎಂಬ ಬೀಜದಿಂದ ಹೊರಬರುವ ಮೊಳಕೆಯೇ ಸ್ನೇಹ……

ಸ್ನೇಹಿತರೇ ನೋಡಿ ನಮ್ಮ ಕನ್ನಡ  ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ  ನಾಡು ವರ್ಣ ರಂಜಿತವಾಗಿದೆ ,ಮರೆಯದೆ  ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು click here

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…