ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ನಿಗೂಢ ಕಾರಣ ಇದು..! : ಕೆಲ ಸಂಶೋಧಕರ ಪ್ರಕಾರ ನಾಯಿಗಳು ತಮ್ಮ ಜಾಗಕ್ಕೆ ಬಂದಿರುವ ಹೊಸ ವಸ್ತುಗಳು ತಮ್ಮ ವೈಯಕ್ತಿಕ ಜಾಗ ಅಥವಾ ತಮ್ಮದೇ ಪ್ರಾಪರ್ಟಿ ಎನ್ನುವ ಸಲುವಾಗಿ ಈ ರೀತಿ ಮಾಡುತ್ತದೆಯಂತೆ. ಹೀಗಾಗಿ ಬೇರೆ ನಾಯಿಗಳಿಗಿಂತ ತಾವೇ ಮೊದಲು ತಮ್ಮ ವಸ್ತುವೆಂದು ಹೇಳಿಕೊಳ್ಳುವ ಸಲುವಾಗಿ ಹೀಗೆ ಮಾಡುತ್ತವೆ.
ಪರಿಸರದಲ್ಲಿ ಎಷ್ಟೇ ಜಾಗ ಖಾಲಿ ಇರಲಿ, ನಾಯಿಗಳು ಮಾತ್ರ ಉದ್ದನೆಯ ಅಥವಾ ನೇರವಾಗಿ ನಿಂತಿರುವ ವಸ್ತುವನ್ನು ಗುರಿಯಾಗಿಸಿಕೊಂಡು ಮೂತ್ರ ಮಾಡುತ್ತದೆ. ನಾಯಿಗಳು ತಮ್ಮ ಮೂಗಿನ ನೇರಕ್ಕೆ ಮೂತ್ರ ಮಾಡಲು ಬಯಸುತ್ತವೆ. ಹಾಗೆಯೇ ಯಾವುದೇ ವಸ್ತು ಲಂಬವಾಗಿ ಮತ್ತು ಅಕಾಶದೆತ್ತರಕ್ಕೆ ಚಾಚಿರುವ ವಸ್ತುಗಳನ್ನೇ ಹೆಚ್ಚಾಗಿ ಉಪಯೋಗಿಸುಕೊಳ್ಳುತ್ತದೆ.
ಇನ್ನೊಂದು ಕಾರಣ ಕೂಡ ಇದೆ. ನಾಯಿಗಳು ತಾನಿರುವ ಜಾಗವನ್ನು ಇನ್ನೊಂದು ಗುಂಪಿನ ನಾಯಿಗಳಿಗೆ ರವಾನಿಸುವ ಸಲುವಾಗಿ ಹೀಗೆ ಕಂಡ ಕಂಡಲ್ಲಿ ಮೂತ್ರ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…