News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?
ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!
ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..
ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!
ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?
ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?
ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…
ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….
ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?
ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…
ಸುದ್ದಿ

ನಿದ್ದೆ ಮಂಪರಿನಲ್ಲಿ ಉಂಗುರ ನುಂಗಿ ಅದನ್ನು ಕನಸೆಂದುಕೊಂಡ ಮಹಿಳೆ…! ನಂತರ ಏನಾಯ್ತು ಗೊತ್ತ?

106

ನಿಶ್ಚಿತಾರ್ಥದ ಉಂಗುರವನ್ನು ನುಂಗಿದಂತೆ ಕನಸಿನಲ್ಲಿ ಬಂದಿದ್ದು ನಿಜ ಜೀವನದಲ್ಲೂ ನಡೆದ ಘಟನೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದ ಜೆನ್ನಾ ಎವಾನ್ಸ್‌ ಬದುಕಿನಲ್ಲಿ ಘಟಿಸಿದೆ.

ನಿದ್ರೆ ಮಾಡುವ ವೇಳೆ ಉಂಗುರವನ್ನು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಸಂದರ್ಭದಲ್ಲಿ ನುಂಗಿದ 29 ವರ್ಷದ ಮಹಿಳೆ, ಆ ಸಂದರ್ಭದಲ್ಲಿ ಅದನ್ನು ಕನಸು ಎಂದುಕೊಂಡಿದ್ದಾರೆ.

ನಿದ್ರೆಯಿಂದ ಎದ್ದ ಬಳಿಕ ತನ್ನ ಕೈಯಲ್ಲಿ ಉಂಗುರ ಇಲ್ಲದೇ ಇದ್ದದ್ದನ್ನು ಕಂಡ ಜೆನ್ನಾ ಈ ವಿಚಾರವನ್ನು ತನ್ನ ಪತಿಗೆ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಸ್ಕ್ಯಾನ್ ಮಾಡಿದ ಬಳಿಕ ಆಕೆ ಉಂಗುರ ನುಂಗಿರುವುದು ಖಾತ್ರಿಯಾಗಿದೆ.

ಅದೃಷ್ಟವಶಾತ್‌, ಆಕೆಯ ಕರುಳಿಗೆ ಯಾವುದೇ ಗಾಯಗಳಾಗದಂತೆ ವೈದ್ಯರು ಅದನ್ನು ಹೊರತೆಗೆದಿದ್ದಾರೆ.

Follow Us on Facebook

Categories

ಇಂದಿನ ಅವಮಾನ
0C
humidity: 0%
wind: 0km/h
H 0 • L 0

Date wise

ಏನ್ ಸಮಾಚಾರ