News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಶ್ರೀ ದುರ್ಗಾ ಪರಮೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.
ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?
ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!
ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!
ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.
ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.
ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!
ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.
ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!
ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!
ಉಪಯುಕ್ತ ಮಾಹಿತಿ

ನಿಮ್ಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆಯೇ..?ವಂಶಪಾರಂಪರ್ಯ ವೈದ್ಯ ಪದ್ದತಿಯಿಂದ ಸಿಗಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

218

ಪ್ರಸ್ತುತ ದಿನಗಳಲ್ಲಿ ಕಿಡ್ನಿ ಸಮಸ್ಯೆ ಹೆಚ್ಚಿನದಾಗಿ ಕಂಡು ಬರುತ್ತಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಎಷ್ಟೋ ಮಂದಿ ಇವರ ಗಿಡಮೂಲಿಕೆ ಔಷಧಿಯಿಂದ ಗುಣಮುಖರಾಗಿದ್ದಾರೆ ಹಾಗು ಕೆಲವೇ ದಿನಗಲ್ಲಿ ಆರೋಗ್ಯವಾಗಿ ಸಾಮಾನ್ಯರಂತೆ ಇದ್ದಾರೆ.

ಹೌದು ನಾಟಿ “ವೈದ್ಯ ಶಿವಕುಮಾರ್” ಎನ್ನುವವರು ತಮ್ಮ ಹಾಸ್ಪೆಟಲ್ ನಲ್ಲಿ ಕಿಡ್ನಿ ವೈಫಲ್ಯಕ್ಕೆ ಹಾಗು ಕಿಡ್ನಿ ಸಮಸ್ಯೆಗೆ ತಮ್ಮ ಗಿಡಮೂಲಿಕೆಯಿಂದ ಔಷಧಿಯನ್ನು ಕೊಟ್ಟು ಪರಿಹರಿಸುತ್ತಾರೆ.

ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಸಂದರ್ಶನವನ್ನು ಮಾಡಿದಾಗ, ಇವರ ಆಸ್ಪತ್ರೆಗೆ ಬಂದಂತ ರೋಗಿಯನ್ನು ಇದರ ಕುರಿತು ಕೇಳಿದಾಗ ಹೇಳಿದ್ದು ಹೀಗೆ…

ನನ್ನ ಹೆಸರು ರವಿ ಕುಮಾರ್ 42 ವರ್ಷ ವಯಸ್ಸು,ನಾನು ಮೈಸೂರಿನಲ್ಲಿ ವಾಸವಾಗಿದ್ದೇನೆ,2014 ರಲ್ಲಿ ಮೂತ್ರದಲ್ಲಿ ರಕ್ತ ಬಂದು ಉರಿ ಆಗುತ್ತಿತ್ತು ,ಕೊನೆಗೆ ಕೈ ಕಾಲು ಊದಿಕೊಂಡು ನೋವಾಗುತ್ತಿತ್ತು. ನಂತರ ಮೈಸೂರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಬ್ಲೆಡ್ ಟೆಸ್ಟ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳೂ ಪೈಲೂರ್ ಆಗಿ ಕ್ರಿಯಾಟೀನ್ ಲೆವಲ್ 28 ಕ್ಕೆ ಬಂದಿತ್ತು.

ಬಿ ಪಿ 430 ಇತ್ತು,ವೈದ್ಯರ ಸಲಹೆ ಮೇರೆಗೆ ಕಿಡ್ನಿ ಬೇರೆ ಹಾಕಿಸುವವರೆಗೂ ಡಯಾಲಿಸೀಸ್ ಮಾಡಿಸಬೇಕು,ವಾರಕ್ಕೆ ಎರಡು ಬಾರಿ ಡಯಾಲಿಸೀಸ್ ಮಾಡಿಸುತ್ತಿದ್ದೆ,ನಾನು ಮೈಸೂರಿನ ಖಾಸಗಿ ಶಾಲೆಯಲ್ಲಿ ಕನ್ನಡ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿದ್ದೇನೆ,ನನಗೆ 15000 ಸಾವಿರ ಸಂಬಳ ಬರುತ್ತಿತ್ತು,ಒಂದು ತಿಂಗಳಿಗೆ ಡಯಾಲಿಸಿಸ್ ಮಾಡಿಸಬೇಕಾದರೆ 4500 ಖರ್ಚು ಬರುತ್ತಿತ್ತು, ಮನೆ ಬಾಡಿಗೆ ಕಟ್ಟಿ ಮಕ್ಕಳನ್ನು ಪೋಷಿಸುವುದು ಕಷ್ಟವಾಗಿತ್ತು.

ಬೆಂಗಳೂರಿನಲ್ಲಿ ನನ್ನ ಹೆಂಡತಿಯ ಸಂಬಂದಿಕರೊಬ್ಬರ ಬಳಿ ವಿಷಯ ತಿಳಿಸಿದೆ,ಅದಕ್ಕವರು ನೀನು ನೇರ ನನ್ನ ಮನೆಗೆ ಬಂದು ಬಿಡು ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ನಾಲ್ಕು ತಲೆ ಮಾರಿನ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸ್ನೇಹಿತರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿ ಪೈಲೂರ್ ಆಗಿತ್ತು ಒಂದೂವರೆ ವರ್ಷ ಡಯಾಲಿಸೀಸ್ ಮಾಡಿಸಿದ ಮೇಲೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ,ಎಂದು ತಿಳಿಸಿದರು.

ನಾನು ಕೂಡಲೇ ನಮ್ಮ ಸಂಬಂದಿಕರ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ ವೈದ್ಯ ಶಿವಕುಮಾರ್ ರವರು ಇದ್ದರು, ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ನಾಡಿ ಪರೀಕ್ಷೆ ಮಾಡಿ ಅವರ ಚಿಕಿತ್ಸಾ ವಿಧಾನ ಹಾಗೂ ಔಷಧಿ ಕೊಟ್ಟು ಉಪಯೋಗಿಸುವ ವಿಧಾನ ತಿಳಿಸಿ ಒಂದು ವಾರಕ್ಕೆ ಎರಡು ಬಾರಿ ನೀವು ಡಯಾಲಿಸೀಸ್ ಮಾಡಿಸುತ್ತಿದ್ದೀರಿ,ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ 15 ದಿನಗಳ ನಂತರ ವಾರಕ್ಕೂಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,ಒಂದು ತಿಂಗಳ ನಂತರ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,ನಂತರ ಎರಡನೇ ತಿಂಗಳು ಔಷಧಿ ಸೇವಿಸಿದ ಮೇಲೆ 15 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ.

ಮೂರನೇ ತಿಂಗಳು ಔಷಧಿಯನ್ನು ಸೇವಿಸಿದ ಮೇಲೆ 20 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ, ಕನಿಷ್ಟ ನೀವು ನಮ್ಮ ಔಷದಿಯನ್ನು 13 ತಿಂಗಳು ಅಂದರೆ 2015 ಮಾರ್ಚ್ ತಿಂಗಳಿ ನಿಂದ ಶುರು ಮಾಡಿ ಮುಂದಿನ ವರ್ಷ 2016 ಏಪ್ರಿಲ್ ನವರೆಗೂ ಸೇವಿಸಬೇಕು ನಮ್ಮ ಔಷದಿ ಸೇವಿಸಿದ ಆರು ತಿಂಗಳಿಗೆ ಡಯಾಲಿಸೀಸ್ ನ ಅವಶ್ಯಕತೆ ಸಂಪೂರ್ಣ ನಿಂತು ಹೋಗಿ ಮಾಮೂಲಿನಂತೆ ಮೂತ್ರ ವಿಸರ್ಜನೆ ಮಾಡಬಹುದು ಎಂದು ತಿಳಿಸಿದರು.

ಔಷದಿ ತೆಗೆದುಕೊಂಡು,ನಿಮಗೆ ವಾಸಿಯಾದರೆ ನಾಲ್ಕು ಜನಕ್ಕೆ ಹೇಳಿ ಉಪಯೋಗವಾಗುತ್ತದೆ ಅಂತ ಹೇಳಿದರು. ವೈದ್ಯ ಶಿವಕುಮಾರ್ ರವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷದಿ ಸೇವಿಸಿದ ಎರಡು ವಾರ ಮೂರು ಬಾರಿ ಡಯಾಲಿಸೀಸ್ ಮಾಡಿಸಿದೆ,ಇನ್ನು ಉಳಿದ ಹದಿನೈದು ದಿನಗಳಲ್ಲಿ ವಾರಕ್ಕೂಂದರಂತೆ ಎರಡು ಬಾರಿ ಡಯಾಲಿಸೀಸ್ ಮಾಡಿಸಿದೆ, ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ.

ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿಲ್ಲಿ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಆ ತಿಂಗಳಿನಲ್ಲಿ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಿದೆ. ಮತ್ತೆ ಮೂರನೇ ತಿಂಗಳು 15 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಿ ಒಟ್ಟು ಐದು ತಿಂಗಳಿಗೆ ಡಯಾಲಿಸೀಸ್ ಮಾಡಿಸುವ ಅವಶ್ಯಕತೆ ನಿಂತುಹೋಯಿತು.

ಅವರು ಆರು ತಿಂಗಳಿಗೆ ಡಯಾಲಿಸೀಸ್ ನಿಲ್ಲುತ್ತದೆ ಎಂದು ಹೇಳಿದ್ದರು ನನಗೆ ಐದು ತಿಂಗಳಿಗೆ ನನ್ನ ಕ್ರಿಯಾಟಿನ್ ಲೆವೆಲ್ 1.5 ಗೆ ಬಂದಿತ್ತು ,ಅವರು ಹೇಳಿದ ಹಾಗೆ 2016 ಏಪ್ರಿಲ್ ವರೆಗೂ ಗಿಡ ಮೂಲಿಕೆ ಔಷದಿಯನ್ನು ಸೇವಿಸಿದ್ದಕ್ಕೆ ನನ್ನ ಎರಡೂ ಕಿಡ್ನಿಗಳು ಗುಣಮುಖವಾಗಿ ಈಗ ನನ್ನ ಕ್ರಿಯಾಟಿನ್ ಲೆವೆಲ್ 1.2 ಇದೆ ಈಗ ನಾನು ಎಲ್ಲರಂತೆ ಚನ್ನಾಗಿದ್ದೇನೆ.

ಮಿತ್ರರೆ ಈ ಮಾಹಿತಿಯನ್ನು ನೀವು ನಿಮ್ಮ ಕುಟುಂಬ ವರ್ಗದವರಿಗೆ ಬಂಧು ಮಿತ್ರರಿಗೆ ನಿಮಗೆ ತಿಳಿದಿರುವ ಎಲ್ಲರಿಗೂ ತಿಳಿಸಿ,ನಮ್ಮಿಂದ ಎಲ್ಲರಿಗೂ ಸಹಾಯವಾಗಲಿ,
ಇಂತಿ
ರವಿಕುಮಾರ್ ಮೈಸೂರು

ಪಾರಂಪರಿಕ ವೈದ್ಯ

ಶಿವ ಕುಮಾರ್ ರವರ ವಿಳಾಸ ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 8747099983, 8970788888

ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಪೋನ್ ಮಾಡಿಕೊಂಡು ಹೋದರೆ ಒಳ್ಳೆಯದು.

About the author / 

Geetha Basavaraj

Follow Us on Facebook

Categories

ಏನ್ ಸಮಾಚಾರ

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಮನರಂಜನೆ

    ಒಂದು ಕಾಲದಲ್ಲಿ 100ರೂ. ಸಿಕ್ಕರೆ ಸಾಕು ಎಂದುಕೊಳ್ಳುತ್ತಿದ್ದ ಹುಡುಗ ಇಂದು ಹಾಡಿಗೆ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…

    ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ  ರ್ಯಾಪರ್  ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….