ಹಣ ಕಾಸು

ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

614

ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

ನಿಮಗೆ ಶಾಕ್ ಆಗ್ಬಹುದು,ಈಗಲೂ ಚಾಲನೆಯಲ್ಲಿರುವ ಕೇವಲ ಒಂದು ರುಪಾಯಿ ಕಾಯಿನ್’ನಿಂದ ಭಾರತದಲ್ಲಿ ನಾವು ಏನೆಲ್ಲಾ ದಿನನಿತ್ಯ ಬಳಸುವ ವಸ್ತುಗಳನ್ನು ಖರೀದಿಸಬಹುದು ಎಂದು..!

  • ಸ್ಟವ್, ಹೊಲೆ ಹಚ್ಚಲು ಸಿಗುತ್ತೆ 1 ರೂಪಾಯಿಯಲ್ಲಿ ಸಿಗುತ್ತೆ ಬೆಂಕಿ ಪೊಟ್ಟಣ…

  • ಚಾಕ್ಲೆಟ್ ಮತ್ತು ಮೌತ್ ಪ್ರೆಶ್ ಗಳು ಸಿಗುತ್ತವೆ.

  • ಎನ್ವಲಪ್ ಕವರ್ ಮತ್ತು ಎರೆಸರ್’ಗಳು ಕೇವಲ 1 ರೂಪಾಯಿಯಲ್ಲಿ..

  • ಪೋಸ್ಟ್ ಕಾರ್ಡ್’ಗಳು…

  • ದಿನನಿತ್ಯ ಬಳಸುವ ಶಾಂಪು ಮತ್ತು ವಾಷಿಂಗ್ ಪೌಡರ್…

  • ಹೆಣ್ಣು ಮಕ್ಕಳಿಗೆ ಬೇಕಾಗಿರುವ ಹೇರ್ ಪಿನ್ ಮತ್ತು ಸೇಪ್ಟಿ ಪಿನ್ಗಳು ಒಂದು ರೂಪಾಯಿಯಲ್ಲಿ ಲಭ್ಯವಿದೆ…

 

  • ಮನೆ ಬೆಳಗುವ ಮೇಣದ ಬತ್ತಿಗಳು…

  • ಕೆಲವು ಕಡೆ ನೀವೂ ಒಂದು ರುಪಾಯಿ ಕೊಟ್ಟು ಶೌಚಾಲಯ ಬಳಸಬಹುದು…

  • ಸ್ಟ್ಯಾಂಪ್’ಗಳು

  • ಕೆಲವೊಂದು ಮಾತ್ರೆಗಳು ಒಂದು ರೂಪಾಯಿಯಲ್ಲಿ ಲಭ್ಯವಿದೆ…

  • ನಮ್ಮ ತೂಕವನ್ನು 1 ರುಪಾಯಿಯಿಂದ ಚೆಕ್ ಮಾಡಿಕೊಳ್ಳಬಹುದು…

ಸ್ನೇಹಿತರೆ 1 ರುಪಾಯಿಯನ್ನು ಬಳಸಿ ಕೊಳ್ಳುವ ಬೇರೆ ಏನಾದ್ರೂ ವಸ್ತುಗಳಿದ್ರೆ ಕಾಮೆಂಟ್ ಮಾಡಿ ತಿಳಿಸಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಗ್ಯಾಜೆಟ್

    ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

    ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.