News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..
ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ
ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ
ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ
ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?
ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು
ಉಬ್ಬಸ ಸಮಸ್ಯೆಗೆ ಮನೆ ಮದ್ದು
ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್
ಮಂಗಳ ಗ್ರಹ
ಉಪಯುಕ್ತ ಮಾಹಿತಿ

ನಿಮ್ಮ ಜಾತಿ/ಆದಾಯ ಪ್ರಮಾಣಪತ್ರವನ್ನು ಪಡೆಯಲು, ನೀವು ಕುಳಿತಲ್ಲಿಯೇ ನಿಮ್ಮ ಮೊಬೈಲ್’ನಲ್ಲಿ ಅರ್ಜಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ಪಡೆಯಿರಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

13053

ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…

“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ  ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…

 • ನಿಮ್ಮ ಮೊಬೈಲ್’ನಲ್ಲಿ ಕೆಳಗಡೆ ಕೊಟ್ಟಿರುವ ವೆಬ್ಸೈಟ್ ಲಿಂಕ್’ನ್ನು ತೆರೆಯಿರಿ…

 • ಚಿತ್ರದಲ್ಲಿರುವಂತೆ “ಆನ್ ಲೈನ್ ಅರ್ಜಿ” ಮೇಲೆ ಕ್ಲಿಕ್ ಮಾಡಿ…

 • ಚಿತ್ರದಲ್ಲಿರುವಂತೆ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಲಾಗಿನ್ ಮಾಡಿ…

 • ಚಿತ್ರದಲ್ಲಿ ತೋರಿಸಿರುವ ಆಪ್ಷನ್ ನೋಡಿ…

 • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಆಯ್ಕೆ ಮಾಡಿ…

 • ನಿಮ್ಮ ವಿವರಗಳನ್ನು ತುಂಬಿ…

 • ನಿಮ್ಮ “address proof” ಪ್ರತಿಯನ್ನು “upload” ಮಾಡಿ…

 • save button ಒತ್ತಿದ ನಂತರ ನಿಮಗೆ “application number” genarete ಆಗುತ್ತದೆ. ಈ ನಂಬರ್’ನ್ನು ಬರೆದಿಟ್ಟುಕೊಳ್ಳಿ.

 • “Online Payment” ಬಟನ್ ಒತ್ತಿ ಆಪ್ಲಿಕೆಶನ್ ಫೀಸ್’ನ್ನುನಿಮ್ಮ ಡೆಬಿಟ್ ಕಾರ್ಡ್ ಮುಖಾಂತರ ಪೇಮೆಂಟ್ ಮಾಡಿ…

 • ಚಿತ್ರದಲ್ಲಿ ತೋರಿಸಿರುವಂತೆ ನೀವು ಆನ್ ಲೈನ್ ಪೇಮೆಂಟ್ ಮಾಡಬಹುದು…

 • ನಿಮ್ಮ ಮೊಬೈಲ್’ಗೆ OTP ನಂಬರ್’ನ್ನು ತುಂಬಿ…

ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/

ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು”(Halli Hudugaru) ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

About the author / 

Basavaraj Gowda

Categories

Date wise

 • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

  ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ