ಸಿನಿಮಾ

ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

231

ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ  ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.

ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ  ತವಸಾರೆಯಲ್ಲಿ “ಸೋಲಾರ್ ಲೈಟ್”   ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…

ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ

ಬೆಸ್ಟ್ ಆಫ್ ಲಕ್ ಪ್ರಥಮ್

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ