ಉಪಯುಕ್ತ ಮಾಹಿತಿ

‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

508

ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್‌ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್‌ಫೋನ್ ಮೇಲೆ ಆಫರ್ ಲಭ್ಯವಿದೆ.

ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್‌ಫೋನ್‌ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.

ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.

ಪ್ರೈಮ್ ಸದಸ್ಯರಲ್ಲದವರಿಗೆ:-

ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.

ನೋಕಿಯಾ 8 ಸ್ಮಾರ್ಟ್‌ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ

ನೋಕಿಯಾ 6 ಸ್ಮಾರ್ಟ್‌ಫೋನ್:-

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಆರೋಗ್ಯ

    ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

    ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…