News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಸುದ್ದಿ

ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

109

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.

ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ