ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು.
ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ.
ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ. ಇಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಆದರೆ ಈ ಗ್ರಾಮಕ್ಕೆ ಬರುವ ಹುಡುಗಿಯರು ಅಥವಾ ಹೆಂಗಸರು ನರಕ ಯಾತನೆ ಅನುಭವಿಸಿ ಬಂದಿದ್ದಾರೆ.
1990ರಲ್ಲಿ ಈ ಗ್ರಾಮವನ್ನು ರಿಬಾಕಾ ಲೋಲೋಸೊಲಿ ನಿರ್ಮಿಸಿದ್ದಾರೆ. ಒಂದಲ್ಲ ಒಂದು ಚಿತ್ರಹಿಂಸೆ, ಹಲವು ಕಷ್ಟಗಳನ್ನೂ ನೋಡಿ ತುಂಬ ಮನ ನೊಂದು ಬರುವ ಮಹಿಳೆಯರೇ ಹೆಚ್ಚು. ಬಾಲ್ಯ ವಿವಾಹ, ಅತ್ಯಾಚಾರ, ಲೈಂಗಿಕ ಹಿಂಸೆ ಅಥವಾ ಇನ್ನಾವುದೋ ಸಮಸ್ಯೆಯಿಂದ ಮನೆ ಬಿಟ್ಟ ಬಂದ ಮಹಿಳೆಯರು ಈ ಗ್ರಾಮದಲ್ಲಿ ವಾಸವಾಗಿದ್ದಾರೆ.
ಆದರೆ ಇಲ್ಲಿ ಇರುವ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪುರುಷನು ಇಲ್ಲೆದೆ ಬದುಕಬಹುದು ಎನ್ನುವುದನ್ನು ತೋರಿಸುತ್ತಿದ್ದಾರೆ. ಈ ಗ್ರಾಮದಲ್ಲಿ ಗೃಹ ಕೈಗಾರಿಕೆ ನಡೆಸಿ ಮಹಿಳೆಯರು ಹೊಟ್ಟೆ ತುಂಬಿಕೊಳ್ಳುತ್ತಾರೆ. ಗ್ರಾಮದಲ್ಲಿ ಸುಮಾರು 200 ಮಕ್ಕಳಿವೆ. ಮಕ್ಕಳಿಗಾಗಿ ಶಾಲೆ ಸೌಲಭ್ಯ ಇಲ್ಲಿದೆ. ಜೊತೆಗೆ ಕ್ಲಿನಿಕ್ ಕೂಡ ಇದೆ. ಪುರುಷರಿಲ್ಲದ ಈ ಗ್ರಾಮದಲ್ಲಿ ಮಹಿಳೆಯರು ಖುಷಿಯಾಗಿದ್ದಾರೆ.
ಈ ಗ್ರಾಮಕ್ಕೆ ಮೊದಲು ಬಂದಿದ್ದು ಕೇವಲ 15 ಮಹಿಳೆಯರು ಆದರೆ ಇಂದು ಇಲ್ಲಿ ಸುಮಾರು ಮಹಿಳೆಯರು ವಾಸವಾಗಿದ್ದಾರೆ. ಇಲ್ಲಿ ಎಲ್ಲಾರು ಒಂದೇ ಕುಟುಂಬದಂತೆ ಇದ್ದು. ಹಬ್ಬ ಮತ್ತು ಹಲುವು ಕಾರ್ಯಕ್ರಮಗಳನ್ನು ಆಚರಿಸಿಕೊಂಡು ತುಂಬಾನೇ ಸಂತೋಷ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…