ಸುದ್ದಿ

ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

36

ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ.

ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.

ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು ನಂಬಿದ್ದ ಕಾರು ಚಾಲಕ ಕಾರು ನೀಡಿದ್ದ. ಆದರೆ ಕಾರು ವಾಪಸ್ ನೀಡುವಾಗ ಅನುಮಾನ ಬಂದ ಚಾಲಕ ಕಾರ್ತಿಕ್ ಐಡಿ ಕಾರ್ಡ್ ಸರಿಯಾಗಿ ಪರಿಶೀಲಿಸಿದಾಗ ನಿಜಸಂಗತಿ ಬೆಳಕಿಗೆ ಬಂದಿದೆ.

ಇಂತಹ ಆರೋಪಿಯನ್ನು ಬಂಧಿಸಿದ ಪೊಲೀಸರು, ಪೊಲೀಸ್ ಠಾಣೆಯಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪೊಲೀಸರ ಈ ವರ್ತನೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…