ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ.
ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು ಮೊದಲು ಪ್ರೀತಿಸಿದ ವ್ಯಕ್ತಿಗಳ ವಿಶ್ವಾಸ ಗಳಿಸಿ ನಂತ್ರ ಪ್ರೇಮ ನಿವೇದನೆ ಮಾಡಿ. ಹೀಗೆ ಮಾಡಿದ್ರೆ ಸಂಬಂಧದಲ್ಲಿ ಪ್ರೀತಿ, ಪ್ರಣಯ ಜೀವಂತವಾಗಿರುತ್ತದೆ.
ಮಿಥುನ ರಾಶಿಯವರಿಗೆ ಕೂಡ ಪ್ರೇಮಿಗಳ ದಿನ ವಿಶೇಷವಾಗಿರಲಿದೆ. ಈ ರಾಶಿಯವರಿಗೆ ಪ್ರೇಮಿಗಳ ದಿನದಂದು ಸ್ವಚ್ಛ ಪ್ರೀತಿ ಸಿಗಲಿದೆ. ಆದ್ರೆ ಈ ರಾಶಿಯವರಿಗೆ ತಮ್ಮ ಹೃದಯದ ಮಾತನ್ನ ಹೊರ ಹಾಕುವುದು ಸುಲಭವಲ್ಲ. ಪ್ರೇಮಿಗಳ ದಿನದಂದು ಪ್ರೇಮ ನಿವೇದನೆ ಮಾಡುವ ಈ ರಾಶಿಯವರು ಮೊದಲು ತಮ್ಮ ಮನಸ್ಸಿನ ಮಾತುಗಳನ್ನು ಪ್ರೇಮಿ ಮುಂದೆ ತೆರೆದಿಟ್ಟು ನಂತ್ರ ಪ್ರಪೋಸ್ ಮಾಡಿ.
ಪ್ರೇಮಿಗಳ ದಿನದಂದು ಮೇಷ ರಾಶಿಯವರಿಗೂ ನಿಜವಾದ ಪ್ರೀತಿ ಸಿಗಲಿದೆ. ಈ ರಾಶಿಯವರು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ. ಮೃದು ಸಂಗೀತ ಈ ರಾಶಿಯವರಿಗೆ ಇಷ್ಟವಾಗುತ್ತದೆ. ಪ್ರೇಮಿಗಳ ದಿನದಂದು ಸ್ವಲ್ಪ ಸುತ್ತಾಡಿ ನಂತ್ರ ಪ್ರೇಮ ನಿವೇದನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…