ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…