ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
8 ವರ್ಷಗಳ ಹಿಂದೆ ಬಬ್ಲು ಒಬ್ಬ ಯುವತಿಯನ್ನು ತನ್ನ ರಿಕ್ಷಾದಲ್ಲಿ, ರೈಲ್ವೆ ಟ್ರ್ಯಾಕ್ ಹತ್ತಿರ ಡ್ರಾಪ್ ಮಾಡಿದ್ದಾರೆ, ಅಷ್ಟಕ್ಕೇ ಸುಮ್ಮನಾಗಿ ತೆರಳದ ಬಬ್ಲು ಸ್ವಲ್ಪ ಸಮಯ ಆ ಹುಡುಗಿಯನ್ನು ಗಮನಿಸಿ ಆಕೆ ಆತ್ಮಹತ್ಯೆಗೆ ಮುಂದಾಗಿದ್ದನ್ನು ಕಂಡಿದ್ದಾರೆ, ತಕ್ಷಣವೇ ಆ ಹುಡುಗಿಯನ್ನು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಬಬ್ಲು ತಡೆದಿದ್ದ, ಮೊದಲಿಗೆ ಆ ಹುಡುಗಿ ಬಬ್ಲುವಿಗೆ ಬೈದಿದ್ದು, ಬಬ್ಲುವಿನ ಗಂಟೆಗಟ್ಟಲೆ ಮನವಿಗೆ ಸ್ಪಂದಿಸಿ ಆತ್ಮಹತ್ಯೆ ನಿರ್ಧಾರದಿಂದ ಆ ಯುವತಿ ಹಿಂದೆ ಸರಿದು ಮನೆಗೆ ಧಾವಿಸಿದ್ದಾಳೆ. ಇಲ್ಲಿ ಓದಿ:-ಹುಚ್ಚ ಮಾಡಿದ ಈ ಕೆಲಸದಿಂದ, ಆ ಅಂಗಡಿ ಮಾಲಿಕನಿಗೆ ಏನಾಯ್ತು ಗೊತ್ತಾ???
8 ವರ್ಷದ ಬಳಿಕ ಈ ವಿಚಾರ ಬೆಳಕಿಗೆ ಬಂದಿರೋದು ಆ ಹುಡುಗಿಯಿಂದ, ಅದು ಹೇಗೆ ಅಂತೀರಾ? ಇತ್ತೀಚಿಗೆ ಬಬ್ಲು ಅಪಘಾತದಿಂದ ಆಸ್ಪತ್ರಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಬಬ್ಲೂ ಆರೋಗ್ಯ ವಿಚಾರಿಸಲು ಬಂದಿದ್ದ ವೈದ್ಯೆಯನ್ನು ನೋಡಿ ಬಬ್ಲೂಗೆ ಎಲ್ಲಿದ ಅಚ್ಚರಿ ಕಾರಣ 8 ವರ್ಷಗಳ ಹಿಂದೆ ತಾನೇ ರಕ್ಷಿಸಿದ್ದ ಯುವತಿಯೇ ಅವರನ್ನು ಉಪಚರಿಸಲು ಬಂದಿದ್ದ ವೈದ್ಯೆ. ನಂತರ ಆಕೆ ಬಬ್ಲೂನನ್ನು ಹಿರಿಯ ವೈದ್ಯೆ ಬಳಿ ಕರೆದೊಯ್ದಿದ್ದಳು, ಈತ ನನ್ನ ತಂದೆ, ಅಂದು ನನ್ನನ್ನು ಅವರು ಬದುಕಿಸದೇ ಇದ್ದರೆ ನಾನು ಡಾಕ್ಟರ್ ಆಗುತ್ತಲೇ ಇರಲಿಲ್ಲ ಎಂದ್ಲು. ಆ ಮಾತನ್ನು ಕೇಳಿ ಬಬ್ಲೂ ಕಣ್ಣಲ್ಲಿ ನೀರಾಡಿತ್ತು. ನನಗೂ ಒಬ್ಬ ಮಗಳಿದ್ದಾಳೆ, ಆಕೆ ಡಾಕ್ಟರ್ ಅಂತಾ ಕೂಗಿ ಹೇಳಬೇಕು ಎನಿಸಿತ್ತು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….