ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.
* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…