ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ.
ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ ಕುಸಿತದ ಭಗ್ನಾವಶೇಷದಲ್ಲಿ ಪತ್ತೆಯಾಯಿತು.
ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ ಮತ್ತು ಮಗುವಿನ ಶವಗಳನ್ನು ಹೊರ ತೆಗೆಯುವಾಗ ರಕ್ಷಣಾ ಕಾರ್ಯಕರ್ತರ ಕಣ್ಣುಗಳು ನೀರಾದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.