ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ.

ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ.

ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ ರವಿ ಬೆಳಗೆರೆ ಅತಿಥಿಯಾಗಿ ಬದಲಾಗಿದ್ದಾರೆ. ಮೊದಲನೆ ದಿನವೇ ಮಧ್ಯರಾತ್ರಿ ಆ್ಯಂಬುಲೆನ್ಸ್ ಕರೆಸಿ ಮನೆಯಿಂದ ಹೊರಹೋಗಿದ್ದ ಬೆಳಗೆರೆ ಮಧ್ಯಾಹ್ನ ಮತ್ತೆ ಮನೆಗೆ ವಾಪಸಾದರು. ಈ ವೇಳೆ ಮನೆಯವರು ಬೆಳೆಗೆರೆಯವರನ್ನು ಮತ್ತಷ್ಟು ಆತ್ಮೀಯತೆಯಿಂದ ಬರಮಾಡಿಕೊಂಡರು.

ಕನ್ನಡದ ಬಿಗ್ ಬಾಸ್ ಸೀಸನ್ 7 ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು ಬೆಳಗೆರೆ ಸೇರಿ 18 ಜನ ಸ್ಪರ್ಧಿಗಳು ಮನೆಗೆ ಎಂಟ್ರಿ ಮಾಡಿದ್ದರು. ಆದರೆ ಇದೀಗ ಬೆಳಗೆರೆ ಒಂದು ವಾರದ ಮಟ್ಟಿಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯುತ್ತಾರೆ ಎಂಬುದು ಈಗಿನ ಸುದ್ದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…