ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧನ ಕಾಲದ ಈ ಮಹಾನ್ ಚಿಂತಕ ಒಬ್ಬ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ….
ಯಾರು ಗೊತ್ತಾ ? ಅವರೇ ಕನ್ಫ್ಯೂಷಿಯಸ್. ಇವರು ಹೆಚ್ಚು ಕಡಿಮೆ ನಮ್ಮ ಗೌತಮ ಬುದ್ಧನ ಕಾಲದೋರು….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇವರ ನುಡಿಮುತ್ತುಗಳು ಇಲ್ಲಿ ನಿಮಗೋಸ್ಕರ ಕೊಟ್ಟಿದ್ದೀವಿ.ಯಾಕೆಂದ್ರೆ ಇವುಗಳಿಗೆ ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸೋ ಶಕ್ತಿ ಇದೆ..
1. ನಿಲ್ಲುವ ಯೋಚನೆ ಇಲ್ಲದೆ ಹೋದರೆ ನೀವು ಎಷ್ಟು ನಿಧಾನವಾಗಿ ನಡೆದರೂ ಪರವಾಗಿಲ್ಲ.
2. ನಿಮ್ಮನ್ನು ಮೀರಿಸದಿರುವವರ ಜೊತೆ ಗೆಳೆತನ ಮಾಡಿಕೊಳ್ಳಬೇಡಿ.
3. ತುಂಬಾ ಕೋಪ ಮಾಡಿಕೊಳ್ಳುವುದಕ್ಕೆ ಮುಂಚೆ, ಅದರಿಂದಾಗುವ ಪರಿಣಾಮಗಳ ಬಗ್ಗೆ ಯೋಚನೆ ಮಾಡಿ.
4. ಗುರಿ ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟವಾದಾಗ ಗುರಿ ಬದಲಾಯಿಸಬೇಡಿ.ನೀವಿಡುವ ಹೆಜ್ಜೆ ಬದಲಾಯಿಸಿ.
5. ನೀವು ಯಾರನಾದರೂ ದ್ವೇಷಿಸಿದರೆ ಅವರು ನಿಮ್ಮನ್ನು ಸೋಲಿಸದಂತೆ.
6. ಅಧಮನಾದವನು ಬೇರೆಯವರಲ್ಲಿ ಏನನ್ನು ಹುಡುಕುತ್ತಾನೋ, ಅದನ್ನು ಉತ್ತಮನಾದವನು ತನ್ನಲ್ಲೇ ಹುಡುಕುತ್ತಾನೆ.
7. ನೀವು ಎಲ್ಲಿಗೆ ಹೋದರೂ ಪೂರ್ತಿ ಮನಸ್ಸಿನಿಂದ ಹೋಗಿ.
8. ತಮ್ಮ ಅಜ್ಞಾನವನ್ನು ತಾವೇ ಕಂಡುಕೊಂಡು ಜ್ಞಾನವನ್ನು ಯಾರು ಹುಡುಕುತ್ತಿರುವುರೋ ಅವರಿಗೆ ಮಾತ್ರ ಅದನ್ನು ಕೊಡಿ.
9. ಚಿಕ್ಕ ಲಾಭಗಳ ಬಲೆಗೆ ಬಿದ್ದರೆ ದೊಡ್ಡ ಕೆಲಸಗಳು ಆಗುವುದಿಲ್ಲ.
10. ಅವರು ನಿಮ್ಮ ಬೆನ್ನ ಮೇಲೆ ಉಗಿದರೆ ನೀವು ಅವರಿಗಿಂತ ಮುಂದೆ ಇದ್ದೀರಿ ಅಂತ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.