ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್‍ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು

ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ

ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು

ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
Best OnlyFans Creator: A Practical Guide to Choosing and Understanding Top Talent What Does “Best OnlyFans Creator” Mean? The phrase best onlyfans creator is subjective, but it generally refers to creators who consistently deliver high‑quality content, maintain strong engagement with subscribers, and operate with professionalism. Understanding this definition helps you set realistic expectations and focus…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…