ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ.

ಭಾದ್ರಪದ ಚತುರ್ಥಿಯಂದು ಮಹಾ ಭೋಗವನ್ನು ಅರ್ಪಿಸಲಾಗುತ್ತದೆ. ನಂಬಿಕೆಯ ಪ್ರಕಾರ ಅರ್ಪಣೆಗಳಲ್ಲಿ ದೇವರ ಬೆರಳುಗಳ ನೆರಳನ್ನು ನೋಡಬಹುದು. ಈ ಪವಾಡಕ್ಕೆ ಸಾಕ್ಷಿಯಾಗಲು ಈ ದಿನ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಪಂಚಮಿಯಂದು ದಹಿಕಲಾ ಮತ್ತು ಅನ್ನ ಸಂತರ್ಪಣೆ ನಡೆಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.