ಆಧ್ಯಾತ್ಮ

ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

2741

ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ.

  • ಕನಸಿನಲ್ಲಿ ಶಿವಲಿಂಗ ಕಾಣಿಸಿಕೊಂಡ್ರೆ ಅನೇಕ ದಿನಗಳಿಂದ ಕಾಡ್ತಿದ್ದ ಸಮಸ್ಯೆಗೆ ಸದ್ಯದಲ್ಲಿಯೇ ಪರಿಹಾರ ಸಿಗಲಿದೆ ಎಂದರ್ಥ. ಕನಸಿನಲ್ಲಿ ಶಿವಲಿಂಗ ಕಂಡ ಮರುದಿನ ಶಿವಲಿಂಗಕ್ಕೆ ಹಾಲನ್ನು ಅರ್ಪಿಸುವುದು ಒಳ್ಳೆಯದು.

  • ಕನಸಿನಲ್ಲಿ ಶಿವ ತಾಂಡವ ನೃತ್ಯವಾಡುತ್ತಿದ್ದಂತೆ ಕಂಡರೆ ಭಯಪಡಬೇಡಿ.ಯಾಕೆಂದರೆ ಇದು ಶುಭ ಫಲದ ಸಂಕೇತ. ಸ್ವಲ್ಪ ಪ್ರಯತ್ನಪಟ್ಟರೆ ಯಶಸ್ಸು ಸಿಗುತ್ತೆ ಎಂಬುದು ಇದರ ಅರ್ಥ. ಈ ಕನಸು ಧನ ವೃದ್ಧಿಯ ಸಂಕೇತವೂ ಹೌದು.

  • ಶಿವನ ದೇವಸ್ಥಾನ ಕನಸಿನಲ್ಲಿ ಕಂಡರೆ ದೀರ್ಘ ಕಾಲದಿಂದ ಕಾಡುತ್ತಿದ್ದ ರೋಗ ಗುಣಮುಖವಾಗಲಿದೆ ಎಂದು ಅರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…