News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನ್ ಹೇಳುತ್ತೆ ನೋಡಿ…

436

ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಹೋದ್ಯೋಗಿಗಳೊಂದಿಗೆ ವಿನಾಕಾರಣ ಮನಸ್ತಾಪ. ಕೃಷಿಯಲ್ಲಿ ಅಲ್ಪ ಲಾಭ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ,ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು. ಅನ್ಯರಿಂದ ಸಹಾಯ ಪ್ರಾಪ್ತಿ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಂದ ಸಂಪೂರ್ಣ ಸಹಕಾರ. ವಿಶೇಷ ವಸ್ತುಗಳ ಖರೀದಿಯ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವಿರಿ. ಗುರು ಹಿರಿಯರಲ್ಲಿ ಭಕ್ತಿ.ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ

ವೃಷಭ:-

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣಲಿದ್ದೀರಿ. ನೀವು ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳುತ್ತೀರಿ. ವಿವಾಹ ಯೋಗ, ವ್ಯಾಪಾರ ವ್ಯವಹಾರದಲ್ಲಿ ಲಾಭ. ರಾಜಕೀಯದಿಂದ ದೂರವಿರುವುದು ಸೂಕ್ತ. ಕೆಲಸ ಕಾರ್ಯಗಳಲ್ಲಿ ಸಹೋದರರಿಂದ ಸಹಕಾರ. ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ನಿಗಾ ಇರಲಿ.

ಮಿಥುನ:

ಶ್ರದ್ಧೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಯಶಸ್ಸು.ನಿಮ್ಮ ಧನಾತ್ಮಕ ಚಿಂತನೆ ನಿಮಗೆ ಅಪಾರ ಸಹಾಯವನ್ನೂ ಮಾಡುತ್ತದೆ. ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಅನಿರೀಕ್ಷಿತ ಜವಾಬ್ದಾರಿಗಳು ನಿಮ್ಮ ದಿನದ ಯೋಜನೆಗಳಿಗೆ ಅಡ್ಡಿಪಡಿಸುತ್ತವೆ – ನೀವು ಇತರರಿಗೆ ಹೆಚ್ಚು ಮತ್ತು ನಿಮಗಾಗಿ ಕಡಿಮೆ ಮಾಡಿಕೊಳ್ಳುತ್ತೀರಿ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ರಾಜಕಾರಣಿಗಳಿಗೆ ಉತ್ತಮ, ಆರೋಗ್ಯದಲ್ಲಿ ಏರುಪೇರು, ಬಹುಕಾಲದ ಬಯಕೆಗಳು ಈಡೇರುವ ಸಾಧ್ಯತೆ ಕಂಡುಬರುತ್ತಿದೆ. ದೂರದ ಪ್ರಯಾಣವೊಂದಕ್ಕೆ ಸಂಕಲ್ಪ ಮಾಡಲಿದ್ದೀರಿ.

ಕಟಕ :-

ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಮನೆಯಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ. ಆಸ್ತಿ ಖರೀದಿ ವ್ಯವಹಾರ ಮುಂದೂಡಿ. ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ವೃತ್ತಿಯಲ್ಲಿ ಅಮಿತವಾದ ಒತ್ತಡ ಉಂಟಾಗಲಿದ್ದು ತಾಳ್ಮೆಯಿಂದ ವ್ಯವಹರಿಸುವುದು ಸೂಕ್ತ. ಬಂಧುಗಳಿಂದ ಸಕಾಲಿಕ ಸಲಹೆ ನೆರವು.

 ಸಿಂಹ:

ಸಾಮಾಜಿಕ ಸೇವೆಯಿಂದಾಗಿ ಸಮಾಜದ ಋಣ ತೀರಿಸಲಿದ್ದೀರಿ. ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವ್ಯವಹಾರದಲ್ಲಿ ಸೋದರರಿಂದ ಸಹಕಾರ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ದಾಂಪತ್ಯ ಜೀವನವು ಸುಖಮಯ. ಆಕಸ್ಮಿಕ ಪ್ರಯಾಣವೊಂದು ನಿರ್ಧರಿಸಲ್ಪಡಬಹುದು. ಮನೆಯಲ್ಲಿ ಸಂತಸ. ಶ್ರಮಕ್ಕೆ ತಕ್ಕ ಫಲ, ವಿಪರೀತ ಕೋಪ, ಮಿತ್ರರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ಕನ್ಯಾ :-

ಆಸ್ತಿ ವಿಚಾರವಾಗಿ ದಾಯಾದಿಗಳೊಂದಿಗೆ ಚರ್ಚೆ ಸಾಧ್ಯತೆ. ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಂತ್ರೋಪಕರಣಗಳ ಖರೀದಿ, ರಿಪೇರಿಗಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು. ಅಕಾಲ ಭೋಜನ, ಸ್ತ್ರೀಯರಿಗೆ ಅನುಕೂಲ, ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಆತ್ಮೀಯರ ಆಗಮನ. ಪ್ರತಿಭಾವಂತ ಮಹಿಳೆಯರಿಗೆ ಪ್ರೋತ್ಸಾಹ ದೊರಕಲಿದೆ. ದಾಯಾದಿಗಳ ಕಲಹ, ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಂಬಿದ ಜನರಿಂದ ಮೋಸ,

ತುಲಾ:

ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.ಕುಟುಂಬದವರೊಂದಿಗೆ ಧಾರ್ಮಿಕ ಕ್ಷೇತ್ರ ದರ್ಶನ.ಹೊಸ ಯೋಜನೆಗಳ ಮಾತುಕತೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ನಿಮ್ಮ ಮಕ್ಕಳ ಸಮಸ್ಯೆಗಳನ್ನು ನಿಭಾಯಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ.ವ್ಯವಹಾರಗಳಲ್ಲಿ ಮೋಸ,  ಮಹಿಳೆಯರಿಗೆ ಮಾನಸಿಕ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು.

ವೃಶ್ಚಿಕ :-

ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗುವವು. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,. ವ್ಯಾಪಾರೋದ್ಯಮದಲ್ಲಿ ಎಚ್ಚರಿಕೆ ಅಗತ್ಯ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ. ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು.ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಮಹಿಳೆಯರಿಗೆ ಶುಭ

ಧನಸ್ಸು:

ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೆಲಸದ ಒತ್ತಡದಿಂದಾಗಿ ಮಾನಸಿಕ ಹಿಡಿತ ತಪ್ಪದಂತೆ ತಾಳ್ಮೆ ಅಗತ್ಯ.ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ. ರಾಜಕೀಯದಲ್ಲಿ ಯಶಸ್ಸು.  ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ಆರಾಮ- ಆನಂದ ಮತ್ತು ಭಾವಪರವಶತೆಯನ್ನು ನೀವು ಕಾಣುವುದರಿಂದ ನಿಮ್ಮ ಕೆಲಸ ಹಿಂದೆ ಬೀಳುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನ್ಯಾಯಾಲಯದಲ್ಲಿನ ಕಟ್ಲೆಗಳು ಅನುಕೂಲಕರವಾಗಲಿದೆ.

ಮಕರ :-

ಬಹುದಿನಗಳ ಬೇಡಿಕೆಗಳು ಈಡೇರುವ ಸಾಧ್ಯತೆ ಇದೆ.ಸ್ತ್ರೀಯರಿಗೆ ಲಾಭ, ಬಂಧುಗಳಲ್ಲಿ ವಿಶ್ವಾಸ, ಸಂಶಯಾಸ್ಪದ ಹಣಕಾಸಿನ ಸಾಹಸಗಳಲ್ಲಿ-ಹೂಡಿಕೆ ಮಾಡಬೇಡಿ – ಹೂಡಿಕೆಯನ್ನು ತೀವ್ರ ಎಚ್ಚರಿಕೆಯಿಂದ ನಿರ್ವಹಿಸಬೇಕು. ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ, ವಿಶ್ರಾಂತಿ ಪಡೆಯುವಿರಿ, ಹಿರಿಯರಿಂದ ಬೆಂಬಲ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಸೋದರರಿಂದ ಸಹಕಾರ ದೊರೆಯುವುದರ ಜೊತೆಗೆ ಸಾಮಾಜಿಕ ಗೌರವಾದರಗಳು.ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.

ಕುಂಭ:-

ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಮುಕ್ತ ಸಮಯದ ಲಾಭ ತೆಗೆದುಕೊಳ್ಳಿ.ಉದ್ಯೋಗದಲ್ಲಿರುವವರಿಗೆ ವರ್ಗಾವಣೆ, ಬಡ್ತಿಯ ಸಾಧ್ಯತೆ. ಆರೋಗ್ಯದಲ್ಲಿ ಏರುಪೇರಾಗುವ ಲಕ್ಷಣ. ಮಹಿಳೆಯರಿಗೆ ಬೆಂಕಿ ಮತ್ತು ಆಯುಧಗಳ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬರವಣಿಗೆಯಿಂದ ಕೀರ್ತಿಲಾಭ. ಇಂದು ನಿಮ್ಮ ವೈವಾಹಿಕ ಜೀವನದ ಆಕರ್ಷಣೆ ಕಳೆದುಹೋಗಿದೆ ಎಂದು ನೀವು ಭಾವಿಸಬಹುದು; ಆದರೂ ಎಲ್ಲವೂ ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಆದಾಯ, ಅಪವಾದಗಳು ದೂರವಾಗುತ್ತದೆ.

ಮೀನ:-

ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು ಅಪರೂಪದ ವ್ಯಕ್ತಿಯ ಭೇಟಿ,.ನಿರೀಕ್ಷಿತ ಮೂಲಗಳಿಂದ ಧನಾಗಮನ. ಹಿರಿಯರ ಮಾತುಗಳಿಂದ ವ್ಯವಹಾರಗಳಲ್ಲಿ ಅನುಕೂಲವಾಗಲಿದೆ. ವಿಶೇಷ ವ್ಯಕ್ತಿಯೊಬ್ಬರ ದರ್ಶನ ಭಾಗ್ಯ, ಅನಿರೀಕ್ಷಿತ ಪ್ರಯಾಣದಿಂದಾಗಿ ಖರ್ಚು. ಶುಭ ಸಮಾರಂಭಗಳಲ್ಲಿ ಭಾಗಿ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ಉದ್ಯೋಗ ಪ್ರಾಪ್ತಿ, ಮನೆಯಲ್ಲಿ ಸಂತಸ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ನಮ್ಮ ಮುಸಲ್ಮಾನ್ ಭಾಂದವನ ಬಾಯಲ್ಲಿ ಸುಪ್ರಭಾತದ ಅರ್ಥ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ನೋಡಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’  ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…