News

ದೇಶ-ವಿದೇಶ

ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

122

ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.

ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.

ಜಾರಿಗೆ ಯಾವಾಗ?

ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ.  2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.

ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.

 

ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ  ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.

 

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ