News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಕ್ರೀಡೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

181

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.

ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು  ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

ವಿವಾದಿತ ಚಿತ್ರ :-

                                                                                          ಮೂಲ

ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ  ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ  ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ  ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.

ಮೂಲ

ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ  ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ  ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.

                                       ಮೂಲ

ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ