ಜೀವನಶೈಲಿ

ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

1733

ಪ್ರಮಂಚದಲ್ಲಿ  ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ  ಆಭರಣಗಳ  ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

 

 

 ಬಂಗಾರ:-

ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು
ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.

 ಬೆಳ್ಳಿ:-

ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

 

 ಕಾಲಂದಿಗೆ/ ಕಾಲು ಚೈನು:-

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು  ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

 ಕಾಲುಂಗುರ:-

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

 ಹಣೆಯ ಟೀಕಾ:-

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು  ಸೂಚಿಸುತ್ತದೆ.

ಮೂಗುತಿ:-

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.

 ಓಲೆಗಳು:-

ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:

ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.

 ಬಿಂದಿ:-

ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

 ಮಂಗಳಸೂತ್ರ:-

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು  ಬರದಂತೆ ತಡೆಯುತ್ತದೆ.

 ಉಂಗುರ:-

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

 ಬಳೆಗಳು:-

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

    ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…