ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.
ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.
ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.
ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.
ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.
ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.
ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.
ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,