Breaking News

2018 ರಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಯುವಜನತೆಗೆ ಅರಿವು ಮೂಡಿಸಲು 5K ಓಟದಲ್ಲಿ ಸ್ಪರ್ಧಿಗಳೊಂದಿಗೆ ಸ್ವತಃ ತಾವೂ ಕೂಡ ಪಾಲ್ಗೊಂಡ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..
ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…
ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್ಸ್ಟಾರ್ ಇನ್ನಿಲ್ಲ…
ಈ ದಿನದ ನಿಮ್ಮ ಭವಿಷ್ಯ ನೋಡಿ ತಿಳಿಯಿರಿ…
ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಬಗ್ಗೆ ತಿಳಿಯಲು ಈ ಲೇಖನ ಓದಿ..
ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…
ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..
ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..
ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..
ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..
ರಾಜಕೀಯ

ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ ಎಐಸಿಸಿ ಅಧ್ಯಕ್ಷೆ “ಸೋನಿಯಾ ಗಾಂಧಿ” ಆಹ್ವಾನ ನೀಡಿದ್ದಾರೆ.

ಭಾನುವಾರದಂದು ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸೋನಿಯಗಾಂಧಿ, ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆಂದು ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

 

ಎನ್‍ಡಿಎ ಅಭ್ಯರ್ಥಿಗೆ ನೀವೇ ಪ್ರಬಲ ಸ್ಪರ್ಧಿ. ರಾಷ್ಟ್ರಪತಿ ಅಭ್ಯರ್ಥಿಯಾದ್ರೆ ಪ್ರತಿಪಕ್ಷ ನಾಯಕರಿಂದ ಬೆಂಬಲ ನೀಡುವುದಾಗಿ ಸೋನಿಯಾ ಭರವಸೆ ನೀಡಿದ್ರು ಎನ್ನಲಾಗಿದೆ.ಇಲ್ಲಿ ಓದಿ :-ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಂದು ಅಬಿಮಾನಿಗಳಿಗೆ ಹೇಳಿದ್ದಾದಾರು ಏನು ???

 

 

 

 

ads

ads

ಎಲ್ಲ