ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.
ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-
ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-
ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.
ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.
ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.
ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.
ಬಾತ್ ರೂಮ್:-
ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…