News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..
ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ
ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ
ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್
ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ
ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?
ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು
ಉಬ್ಬಸ ಸಮಸ್ಯೆಗೆ ಮನೆ ಮದ್ದು
ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್
ಮಂಗಳ ಗ್ರಹ
ಸುದ್ದಿ

ಮೈಸೂರಿನ ರಾಜಕುಮಾರನಿಗೆ ನಾಮಕರಣ…ಇಟ್ಟ ಹೆಸರೇನು ಗೊತ್ತಾ..?

316

ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.                             ಹೌದು, ಮೈಸೂರಿನ ಪುಟ್ಟ ರಾಜಕುಮಾರನಿಗೆ ಬೆಂಗಳೂರಿನ ಅರಮನೆಯಲ್ಲಿ ನಾಮಕರಣ ಸಂಪ್ರದಾಯ ಬದ್ಧವಾಗಿ ನೆರವೇರಿದೆ.

ಈ ನಾಮಕರಣದ ಸಂಭ್ರಮಕ್ಕೆ, ತಮಗೆ ಬೇಕಾದ ಹತ್ತಿರದವರಿಗೆ ಮಾತ್ರ ಅಹ್ವಾನ ನಿಡಲಾಗಿತ್ತು. ಮಾಧ್ಯಮದವರಿಗೂ ಕೂಡ ಪ್ರವೇಶವಿರಲಿಲ್ಲ..ಈ ಹಿಂದೆ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನ್ಮದಿನದಂದು ಮೈಸೂರಿನ ಅರಮನೆಯಲ್ಲಿ ನಾಮಕರಣ ನಡೆಯಬೇಕಾಗಿತ್ತು ಆದರೆ ಕೆಲವು ಕಾರಣಾಂತರಗಳಿಂದ ಇಂದು ಬೆಂಗಳೂರಿನ ಅರಮನೆಯಲ್ಲಿ ನೆರವೇರಿದೆ..

ಮೈಸೂರಿನ ರಾಜಕುಮಾರನಿಗೆ ಇಟ್ಟ ಹೆಸರೇನು ಗೊತ್ತಾ..?

ಯದುವೀರ ಪತ್ನಿ, ರಾಣಿ ತ್ರಿಷಿಕಾರವರ, ಪುಟ್ಟ ರಾಜಕುಮಾರನಿಗೆ ರಾಜ ಮಾತೆ ಪ್ರಮೋದದೇವಿ ಯವರು “ಆಧ್ಯವೀರ್ ನರಸಿಂಹ ರಾಜ ಒಡೆಯರ್” ಎಂದು ನಾಮಕರಣ ಮಾಡಿದ್ದಾರೆ.ಕಾರ್ಯಕ್ರಮಕ್ಕೆ ಬಂದಿದ್ದಂತಹ ಎಲ್ಲರೂ ಆಧ್ಯವೀರ್ ಗೆ ಶುಭಕೋರಿದ್ದಾರೆ..

ರಾಜಕುಮಾರನ ನಾಮಕರಣದ ಈ ಶುಭ ಸಂಭ್ರಮದಲ್ಲಿ, ನೀವೂ ಸಹ ಈ ಪುಟ್ಟ ರಾಜಕುಮಾರನನ್ನು ಆರೈಸಿ, ಶುಭ ಕೋರಿ…

About the author / 

Basavaraj Gowda

Categories

Date wise

  • ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

ಏನ್ ಸಮಾಚಾರ