ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ