News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023
ಕರ್ನಾಟಕ ಮೇ.೧೦ ಚುನಾವಣೆ
ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ
RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ
ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ
ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ
ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ
ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ
ರಾಜಕೀಯ

ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದೇವೇಗೌಡ ರವರ ಕಿರಿಯ ಪುತ್ರ..!

373

ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೇ ಶನಿವಾರ ಅವರು ನಗರದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕುಮಾರ ಪರ್ವ ಬೈಕ್​ ರ‍್ಯಾಲಿಗೆ ಚಾಲನೆ ನೀಡುವ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಬಲವರ್ಧನೆಗೊಳಿಸುವ ಕಾರ್ಯಕ್ಕೆ ಅಡಿಪಾಯ ಹಾಕಿದರು.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಅವರು ಮಂಡ್ಯ ಜಿಲ್ಲೆ ಜೆಡಿಎಸ್​ ಭದ್ರಕೋಟೆ, 5 ವರ್ಷದಿಂದ ಇಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ. ಪ್ರಸ್ತುತ ಟಿಕೆಟ್​ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಲ್ಲರೂ ಒಗ್ಗೂಡಿ ಹೋಗುವಂತೆ ಹೇಳಲು ಇಂದು ಆಗಮಿಸಿದ್ದೇನೆ ಎಂದು ರಮೇಶ್​ ತಿಳಿಸಿದರು.

ಕುತೂಹಲ ಕೆರಳಿಸಿರುವ ರಾಜ್ಯ ರಾಜಕಾರದಲ್ಲಿ ಸದಾ ಕುತೂಹಲದ ಕೇಂದ್ರ ಬಿಂದುವಾಗಿರುವ ಮಂಡ್ಯದಲ್ಲಿ ಜೆಡಿಎಸ್​ ಹೊಣೆಗಾರಿಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್​ ವರಿಷ್ಠ ಎಚ್.​ಡಿ. ದೇವೇಗೌಡ ಅವರ ಕಿರಿಯ ಪುತ್ರ ಡಾ. ಎಚ್​.ಡಿ. ರಮೇಶ್​ ಅವರಿಗೆ ವಹಿಸಲಾಗಿದೆ.

ಮಂಡ್ಯ ರಾಜಕಾರಣದ ಜವಾಬ್ದಾರಿಯನ್ನು ರಮೇಶ್ ರವರಿಗೆ ವಯಿಸಿರುವುದು ದೇವೇಗೌಡ ರವರಿಗೆ ಸಂತೋಷವಾಗಿದೆ ಎಂದು ಆಪ್ತ ವಲಯ ತಿಳಿಸಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ