ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜದ ವೈಶಿಷ್ಟ್ಯ:-
ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-
ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-
ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-
ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!
ಹೌದು, ಸುಪ್ರೀಂಕೋರ್ಟ್ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್ 2016ರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.
ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….