ಸಿನಿಮಾ

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

195

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ.

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್‍ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್‍ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸೂಪರ್‌ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ

ಸೂಪರ್‌ ಸ್ಟಾರ್‌ ರಜನೀಕಾಂತ್‌ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್‌ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.

2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್‌(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.

ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.

ಉಕ್ರೇನ್‌ನಲ್ಲಿ ನಡೆಸಲಾಗಿರುವ ಡ್ಯುಯೆಟ್‌ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್‌ ಮತ್ತು ನಟಿ ಆ್ಯಮಿ ಜಾಕ್ಸ್‌ ಭಾಗಿಯಾಗಿದ್ದಾರೆ. ಎಸ್‌.ಶಂಕರ್‌ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್‌ ಹುಸೇನ್‌ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು  ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.

ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.