inspirational, ವ್ಯಕ್ತಿ ವಿಶೇಷಣ

ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

779

ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ. ಆದ್ರೆ ಇದಕ್ಕೆ ವರ ಹೇಳಿದ ಕಾರಣ ಕೇಳಿ  ಜನರೆಲ್ಲರೂ ಶಹಬ್ಬಾಸ್ ಎಂದಿದ್ದಾರೆ.

ಹೀನಾ ಕೈ ಹಿಡಿದ ವರ ಕುಲದೀಪ್ ಈ ಬಗ್ಗೆ ಮೊದಲೇ ಪಂಡಿತರು ಹಾಗೂ ವಧುವಿಗೆ ಹೇಳಿದ್ದ. ನಾನು ವರದಕ್ಷಿಣೆ ವಿರೋಧಿಯಾಗಿದ್ದೇನೆ. ಈ ಅನಿಷ್ಠ ಪದ್ಧತಿ ವಿರುದ್ಧ ಹೋರಾಡಲು ಬಯಸಿದ್ದೇನೆ.

ಸಪ್ತಪದಿ ನಂತ್ರ 8ನೇ ಸುತ್ತು ತಿರುಗಲು ಕಾರಣ ವರದಕ್ಷಿಣೆ ಎಂದು ವರ ಹೇಳಿದ್ದಾನೆ. ವರದಕ್ಷಿಣೆ ತೆಗೆದುಕೊಳ್ಳುವುದಿಲ್ಲ ಹಾಗೂ ವರದಕ್ಷಿಣೆ ನೀಡುವುದಿಲ್ಲವೆಂದು ಈ ಮೂಲಕ ಶಪತ ಮಾಡಿದ್ದೇನೆಂದು ವರ ಹೇಳಿದ ಮಾತು ಕೇಳಿ ಮದುವೆಗೆ ಬಂದವರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಕಾರಣಕ್ಕೆ ವರದಕ್ಷಿಣೆ ತೆಗೆದುಕೊಳ್ಳುವುದಿಲ್ಲವೆಂದು 8ನೇ ಸುತ್ತು ತಿರುಗುವ ಮೂಲಕ ಶಪತ ಮಾಡುತ್ತೇನೆ ಎಂದಿದ್ದ. ವರನ ಮಾತು ಕೇಳಿ ವಧು ಖುಷಿಗೊಂಡಿದ್ದಳು.

 

About the author / 

admin

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     708,099 total views,  1,068 views today

ಏನ್ ಸಮಾಚಾರ