ವಿಚಿತ್ರ ಆದರೂ ಸತ್ಯ

ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

686

ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!

  •    ಮಗಳ ವಿಧ್ಯಾಭ್ಯಾಸದ ಖರ್ಚಿಗಿಂತಾ, ಮದುವೆಗೆ ಮಾಡುವ ಖರ್ಚು ಹೆಚ್ಚು.

 

  • ಪೊಲೀಸರನ್ನು ನೋಡಿದ್ರೆ, ಭದ್ರತೆ ರಕ್ಷಣೆಗಿಂತಾ ಭಯ ಜಾಸ್ತಿ.

  •   ಎಲ್ರಿಗೂ ನಾಚಿಕೆ ಜಾಸ್ತಿ, ಆದರೆ ಜನಸಂಖ್ಯ ಮಾತ್ರ 125 ಕೋಟಿಗಿಂತಾ ಜಾಸ್ತಿ.

  • ಫೋನ್ ಹಾಳಾಗದಿರಲಿ ಅಂತಾ ಸ್ಕ್ರೀನ್ ಗಾರ್ಡ್ ಹಾಕ್ತಾರೆ. ಆದರೆ ತಲೆ ಒಡೆಯದೆ ಇರಲಿ ಅಂತ ಹೆಲ್ಮೆಟ್ ಹಾಕಲ್ಲ.

  • ಆಫೀಸ್ಗೆ ಹೋಗೋಕೆ ಎಲ್ರಿಗೂ ಅವಸರ. ಆದ್ರೆ ಟೈಮ್ ಕರೆಕ್ಟಾಗಿ ಯಾರೂ ಬರಲ್ಲ.

  • ಪರಿಚಯವೇ ಇರದವನ ಹತ್ತಿರ ಹುಡುಗಿ ಮಾತನಾಡಬಾರದು. ಆದರೆ ಮದುವೆ ಮಾಡಿಕೊಳ್ಳಬಹುದು.

  •      ಭಗವದ್ಗೀತೆ ಮೇಲಾ, ಖುರಾನ್ ಮೇಲಾ, ಅಂತಾ ಕಚ್ಚಡ್ತಾರೆ. ಆದರೆ ಯಾವುದನ್ನೂ ಓದಿರೋಲ್ಲ.

  •  ಕಾಲಿಗೆ ಹಾಕೋ ಚಪ್ಪಲೀನಾ ಎ.ಸಿ.ರೂಮ್ ಇರೋ ಷಾಪಲ್ಲಿ, ಹೊಟ್ಟೆಗೆ ತಿನ್ನೋ ತರಕಾರಿ ನಾ ರೋಡ್ ಸೈಡ್ನಲ್ಲಿ ತಗೋತಾರೆ.

  •       ಮ್ಯಾಜಿಕ್ ಮಾಡೋವನ ನಂಬುತ್ತಾರೆ, ಲಾಜಿಕ್ ಹೇಳೋ ಸೈಂಟಿಸ್ಟ್ ನ ಯಾರೂ ನಂಬಲ್ಲ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.