ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ.
ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.
ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೇರಿಸಿದರೆ, ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲಿಗೆ ವಿದ್ಯಾರ್ಥಿ ಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಟ್ರ್ಯಾಕ್ಟರ್ಗೆ ಜಲ್ಲಿ ತುಂಬಿದ ಮಕ್ಕಳು:ಶಾಲೆ ಆವ ರಣದಲ್ಲಿರುವ ಜಲ್ಲಿ ಕಲ್ಲುಗಳನ್ನು ವಿದ್ಯಾರ್ಥಿಗಳಿಂದ ಟ್ರ್ಯಾಕ್ಟರ್ಗೆ ತುಂಬಿಸುವ ಕೆಲಸಕ್ಕೆ ಮುಂದಾಗುವ ಮೂಲಕ ಶಿಕ್ಷಣ ಇಲಾಖೆ ನಿಯಮಾವಳಿ ಗಳನ್ನು ಉಲ್ಲಂಘಿಸಿರುವ ಚೇಳೂರಿನ ಅರವಿಂದ ಖಾಸಗಿ ಶಾಲೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಕಟ್ಟಡ ನಿರ್ಮಾಣಕ್ಕೂ ಬಳಕೆ ಆರೋಪ:ಈ ಶಾಲೆಯಲ್ಲಿ ಹೊಸದಾಗಿ ಮೂರು ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಅಗತ್ಯವಿರುವ ಜಲ್ಲಿ, ಇಟ್ಟಿಗೆ, ಮರಳು ಮುಂತಾದವುಗಳನ್ನು ಶಾಲೆ ಆವರಣದಲ್ಲಿ ಶೇಖರಣೆ ಮಾಡಲಾಗಿತ್ತು.
ಕಟ್ಟಡ ನಿರ್ಮಾಣದ ಕೆಲಸದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗು ತ್ತಿದೆಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.