ಜ್ಯೋತಿಷ್ಯ

ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

236

ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ.

ವೃಷಭ:-

ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ. ದೂರ ಸಂಚಾರ ಇರಲಿದೆ. ವಾಹನ ಚಾಲನೆಯಲ್ಲಿ ಗಮನ ಇರಲಿ.

ಮಿಥುನ:

ನಿಮ್ಮ ಕೆಲಸದಲ್ಲಿ ವರ್ಗಾವಣೆ ಸಾಧ್ಯತೆ. ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ. ಆರ್ಥಿಕ ವಿಚಾರದಲ್ಲಿ ಯಾರನ್ನೂ ನಂಬುವುದು ಬೇಡ.

ಕಟಕ :-

ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ. ಹಿರಿಯರ ಮಾತುಗಳಿಗೆ ಮನ್ನಣೆ ನೀಡಿ. ಗಡಿಬಿಡಿ ಜಾಸ್ತಿಯಾಗಲಿದೆ. ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಬಂಧುವೊಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ. ಅನಿರೀಕ್ಷಿತ ಅಶುಭವಾರ್ತೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಉತ್ತಮ ಫ‌ಲಿತಾಂಶ.

 

 ಸಿಂಹ:

ಹಿತಶತ್ರುಗಳ ವಿಚಾರದಲ್ಲಿ ಜಾಗ್ರತೆ ಇರಲಿ. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ವಾದ, ವಿವಾದಗಳ ಬಗ್ಗೆ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ಅವಶ್ಯಕ. ಹಣಕಾಸಿನ ವಿಚಾರದ ಬಗ್ಗೆ ಜಾಗ್ರತೆ ಇರಲಿ ವೈವಾಹಿಕ ಜೀವನ ಉತ್ತಮ. ವಾಹನ ಚಾಲಕರಿಗೆ ತೊಂದರೆ ಸಾಧ್ಯತೆ.

ಕನ್ಯಾ :-

ಸೋದರರಿಂದ ಸಹಕಾರ. ಸಾಲಿಗರ ಕಿರಿಕಿರಿ ಕಡಿಮೆಯಾಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ನಿಮ್ಮ ಪರವಾಗಿ ತೀರ್ಮಾನವಾಗುತ್ತವೆ. ದೂರದ ಪ್ರಯಾಣವೊಂದಕ್ಕೆ ರೆಡಿ. ರಾಜಕೀಯದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಗೃಹ ನಿರ್ಮಾಣದಲ್ಲಿ ಆಸಕ್ತಿ.

ತುಲಾ:

ಮಹಿಳೆಯರು ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ಮಿತ್ರರಿಂದ ಧನ ಲಾಭ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ವಿದ್ಯುತ್ ಉಪಕರಣಗಳನ್ನು ಬಳಸುವಾಗ ಎಚ್ಚರಿಕೆ ಇರಲಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ.

ವೃಶ್ಚಿಕ :-

ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಇರಲಿ. ವ್ಯವಹಾರದಲ್ಲಿ ಹೆಚ್ಚಿನ ಜಾಗರೂಕತೆ ಇರಲಿ. ಕಾರ್ಯಗಳು ವಿಘ್ನವಿಲ್ಲದೆ ನಡೆಯಲಿವೆ. ಆರ್ಥಿಕ ಸ್ಥಿತಿಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಾರದು.ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ನ್ಯಾಯಾಲಯದಲ್ಲಿರುವ ಪ್ರಕರಣಗಳು ವಿಳಂಬ.

 

ಧನಸ್ಸು:

ಆರೋಗ್ಯದಲ್ಲಿ ವಾಯುಪ್ರಕೋಪದಿಂದ ಸಮಸ್ಯೆ ತರುತ್ತದೆ. ಒಳ್ಳೆತನ ಪ್ರದರ್ಶಿಸುವ ನಿಮ್ಮ ವಿನಯವು ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಹಿರಿಯರ ಮಾರ್ಗದರ್ಶನದ ಮುನ್ನಡೆಗೆ ಸಾಧಕ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಮಕರ :-

ವಿದ್ಯಾರ್ಥಿಗಳಿಗೆ ನೆನಪಿನ ಶಕ್ತಿ ಕ್ಷೀಣಿಸುವುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಸ್ವಯಂ ಉದ್ಯೋಗಿಗಳಿಗೆ ಯಶಸ್ಸು. ತಾಯಿಯ ಆರೋಗ್ಯದಲ್ಲಿ ಏರುಪೇರಾದೀತು. ಸರ್ವ ವಿಘ್ನ ಪರಿಹಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಬಂಧುವರ್ಗದಲ್ಲಿ ಆಪ್ತರ ವಿರಹ ದುಃಖ ತಂದೀತು. ಸಮಾಧಾನ ಇರಲಿ.

 

ಕುಂಭ:-

ದೀರ್ಘಕಾಲದಿಂದ ಪೀಡಿಸುತ್ತಿದ್ದ ರೋಗದಿಂದ ಮುಕ್ತಿ ದೊರಕುವ ಸಾಧ್ಯತೆ. ವ್ಯವಹಾರ ಉತ್ತಮಗೊಳ್ಳುವ ಲಕ್ಷಣಗಳು ಕಂಡುಬರುವುದು. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ.  ಹೂಡಿಕೆಗಳು ನಾನಾ ರೀತಿಯಲ್ಲಿ ಲಾಭವನ್ನು ತರಲಿವೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

ಮೀನ:-

ವ್ಯವಹಾರಸ್ಥರಿಗೆ ಉತ್ತಮ ಫಲ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ನೆರೆಹೊರೆಯವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ. ಕುಟುಂದಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನಿರುದ್ಯೋಗಿಗಳಿಗೆ ಕಲಿತ ವಿದ್ಯೆ ಫ‌ಲ ನೀಡಲಿದೆ. ಹಾಗೆ ದೇವತಾಕಾರ್ಯಗಳಿಂದ ನೆಮ್ಮದಿ ತೃಪ್ತಿ ಸಿಕ್ಕೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..