ಸರ್ಕಾರಿ ಯೋಜನೆಗಳು

ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

262

ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

ಪ್ರತಿಭಾವಂತ ಹಾಗೂ ಭಿನ್ನವಾಗಿ ಯೋಚನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಈ ಯೋಜನೆ ಶುರು ಮಾಡಿದೆ.ಇನ್ನೋವೇಶನ್ ಪ್ರಶಸ್ತಿಗಾಗಿ ಎಸ್ ಐ ಆರ್, ಮೂಲ ಪರಿಕಲ್ಪನೆಗಳನ್ನು ಅಥವಾ ತಾಂತ್ರಿಕ ವಿನ್ಯಾಸ ಪರಿಕಲ್ಪನೆಯನ್ನು ಮಕ್ಕಳಿಂದ ಆಹ್ವಾನಿಸಿದೆ. 2018, ಜನವರಿ 1 ಪ್ರಕಾರ 18 ವರ್ಷ ಕೆಳಗಿನ ಹಾಗೂ ಯಾವುದೇ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಮಕ್ಕಳ ಪರಿಕಲ್ಪನೆ ಹೊಸದಾಗಿರಬೇಕು. ಇತ್ತೀಚಿನ ಸಮಸ್ಯೆಗೆ ಪರಿಹಾರವಾಗಿದ್ದರೆ ಉತ್ತಮ. ಆಯ್ಕೆಯಾದ 50 ಮಕ್ಕಳಿಗೆ ತರಬೇತಿ ನೀಡಲಾಗುವುದು. ಜೊತೆಗೆ ತಮ್ಮ ಪರಿಕಲ್ಪನೆಯನ್ನು ಮಕ್ಕಳು ಎಸ್ ಐ ಆರ್ ಮುಂದಿಡಬೇಕಾಗುತ್ತದೆ. ಆಯ್ಕೆಯಾದ ಐದು ಮಕ್ಕಳಿಗೆ ಬಹುಮಾನ ಸಿಗಲಿದೆ. 1 ಲಕ್ಷ, 50 ಸಾವಿರ, 30 ಸಾವಿರ, 20 ಸಾವಿರ ಹಾಗೂ 10 ಸಾವಿರ ರೂಪಾಯಿ ನೀಡಲಾಗುವುದು.

ಶಾಲೆಯ ವಿದ್ಯಾರ್ಥಿಗಳ ಒಂದು ಗುಂಪು ಹೊಸದೊಂದು ಆವಿಷ್ಕಾರ ಮಾಡಿದ್ದರೂ ಒಬ್ಬ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಗೆ ಮಾತ್ರ ಇದ್ರಲ್ಲಿ ಪಾಲ್ಗೊಳ್ಳಲು ಅವಕಾಶವಿರುತ್ತದೆ. ಹಿಂದಿ ಅಥವಾ ಇಂಗ್ಲೀಷ್ ನಲ್ಲಿ 5000 ಶಬ್ಧಕ್ಕಿಂತ ಹೆಚ್ಚಾಗದೆ ಪ್ರಸ್ತಾವನೆ ಕಳುಹಿಸಬೇಕು. ಇದ್ರ ಜೊತೆ ಶಾಲೆ ಹೆಸರು ಹಾಗೂ ಪ್ರಿನ್ಸಿಪಾಲರ ಪ್ರಮಾಣ ಪತ್ರವಿರಬೇಕು.

ಹೆಚ್ಚಿನ ಮಾಹಿತಿಗೆ  ಭೇಟಿ ನೀಡಿ:-www.csir.res.in ಅರ್ಜಿ ಸಲ್ಲಿಸಲು ಮಾರ್ಚ್ 31ರವರೆಗೆ ಅವಕಾಶವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ