ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…