News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1447

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ