ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಯಾರಾದರೂ ಸಹಜ ಸಾವು ಕಂಡರೆ ಆತ್ಮಗಳು ಅವರ ಕರ್ಮ ಅನುಸಾರವಾಗಿ ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಹೇಳುತ್ತಾರೆ. ಆದ್ರೆ ಯಾರಾದರು ಆಕಸ್ಮಿಕ ಅಪಘಾತ, ಅನಾರೋಗ್ಯ ಅಥವಾ ಯಾವುದೋ ಕಾರಣಗಳಿಂದ ಆತ್ಮಹತ್ತ್ಯ ಮಾಡಿಕೊಂಡು ಸತ್ತರೆ ಅವರು ತಮ್ಮ ಆಸೆಗಳ ಈಡೇರದ ಕಾರಣ ಅಂತಹ ಆತ್ಮಗಳು ಮಾತ್ರ ಹಾಗೆ ಹೋಗುವುದಿಲ್ಲವೆಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಹಾಗಾದರೆ, ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ? ಏನು ಮಾಡುತ್ತವೆ? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಹಿಂದೂ ಪುರಾಣಗಳ ಪ್ರಕಾರ ಆತ್ಮಹತ್ಯೆ ಮಾಡಿಕೊಳ್ಳುವುದು ಮಹಾ ಪಾಪದ ಕೆಲಸ. ಇತರೆ ಯಾವುದೇ ರೀತಿಯಲ್ಲಿ ಮರಣಿಸಿದರೂ ಅದನ್ನು ಸಹಜವಾದ ಸಾವೆಂದು ಪರಿಗಣಿಸಲಾಗುತ್ತದೆ. ಆದರೆ, ಆಯುಷ್ಯ ಮುಗಿಯುವುದಕ್ಕೆ ಮುಂಚೆಯೇ ಬಲವಂತವಾಗಿ ಪ್ರಾಣ ಕಳೆದುಕೊಳ್ಳುವುದು ಆತ್ಮಹತ್ಯೆ ಮಾಡಿಕೊಳ್ಳುವುದು ಕ್ಷಮಾರ್ಹ ವಲ್ಲದ ಅಪರಾಧಗಳು ಎಂದು ಹಿಂದೂ ಪುರಾಣಗಳಲ್ಲಿ ತಿಳಿಸಲಾಗಿದೆ. ಆಯುಷ್ಯ ಮಗಿಯದೆ ಆತ್ಮಹತ್ಯೆ ಮಾಡಿಕೊಂಡರೆ, ಅವರ ಆಸೆಗಳು ಈಡೇರಿರುವುದಿಲ್ಲ. ಮತ್ತು ಮರಣವೆಂಬ ಪ್ರಕ್ರಿಯೆ ಸಹ ಅಪೂರ್ಣವಾಗಿರುತ್ತೆ ಅಂತ ಹೇಳಲಾಗಿದೆ.
ಹಾಗಾದ್ರೆ ಆತ್ಮಹತ್ಯೆ ಮಾಡಿಕೊಂಡವರ ಆತ್ಮಗಳು ಎಲ್ಲಿಗೆ ಹೋಗುತ್ತವೆ?
ಆತ್ಮ ಹತ್ಯೆ ಮಾಡಿಕೊಂಡವರ ಆತ್ಮಗಳು ಸ್ವರ್ಗ ಅತವಾ ನರಕಕ್ಕೆ ಹೋಗದೆ ‘ಕಾಮಲೋಕ’ ಎಂಬ ಪ್ರತ್ಯೇಕ ಲೋಕದಲ್ಲಿ ಸಿಲುಕಿಕೊಂಡು ಅಲ್ಲಿಯೇ ತಿರುಗಾಡುತ್ತಿರುತ್ತವಂತೆ. ಅಂದರೆ, ಒಬ್ಬ ವ್ಯಕ್ತಿಯ ಆಯುಷ್ಯ 90 ವರ್ಷವಿದ್ದರೆ, ಒಂದು ವೇಳೆ ಆ ವ್ಯಕ್ತಿ 20 ವರ್ಷ ವಯಸ್ಸಿನಲ್ಲಿ ಆತ್ಮ ಹತ್ಯೆ ಮಾಡಿಕೊಂಡರೆ, ಮಿಕ್ಕುಳಿದ 70 ವರ್ಷಗಳ ಕಾಲ ಕಾಮಲೋಕದಲ್ಲಿ ತಿರುಗುತ್ತಲೇ ಇರುತ್ತಾರಂತೆ. ಅಲ್ಲಿಯವರೆಗೂ ಮರಣವೆಂಬ ಪ್ರಕ್ರಿಯೆ ಪೂರ್ತಿಯಾಗುವುದಿಲ್ಲವಂತೆ.
ಹೀಗೆ ಕಾಮಲೋಕದಲ್ಲಿರುವ ಆತ್ಮಗಳು ಭೌತಿಕ ಪ್ರಪಂಚದ ಆಗು ಹೋಗುಗಳನ್ನು ನೋಡಬಹುದಂತೆ. ದಿನವೂ ಒಂದು ಶಿಕ್ಷೆಯಂತೆ ಕಾಲ ಕಳೆಯುತ್ತದಂತೆ. ಹಾಗೂ ಆತ್ಮಗಳಿಗೆ ಶಾಂತಿ ಇರುವುದಿಲ್ಲವಂತೆ ಅಂತ ಹೇಳಲಾಗಿದೆ.
ಆತ್ಮಗಳನ್ನು ನೋಡಬಲ್ಲ, ಅವುಗಳನ್ನು ಮಾತನಾಡಿಸಬಲ್ಲವರಿಗೆ ಇಂತಹ ಕಾಮಲೋಕದ ಆತ್ಮಗಳು ಹಾನಿಯನ್ನುಂಟುಮಾಡುತ್ತವೆ.
ಕಾಮಲೋಕದಲ್ಲಿ ಮರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಆತ್ಮಗಳು ಮರುಜನ್ಮ ಪಡೆಯಲು ಬೇರೊಂದು ದೇಹದಲ್ಲಿ ಸೇರಿಕೊಳ್ಳುತ್ತವಂತೆ. ಆದರೆ, ಆ ಜನ್ಮ ಮಾತ್ರ ಅವರಿಗೆ ಬಹಳ ಕಷ್ಟಕರವಾಗಿರುತ್ತದಂತೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಕೇಶ ಮುಂಡನ ಮಾಡುತ್ತಾರೆ. ಏಕೆ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…