News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಮನರಂಜನೆ

ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

523

ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ…

ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ…

ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್ ಆರಂಭಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಧಾರವಾಹಿಗಳಲ್ಲಿ ಅಭಿನಯಿಸುತ್ತಿರುವ ಕವಿತಾ ಲಕ್ಷ್ಮಿ ಅವರು ಸಂಜೆಯಾದರೆ ಸಾಕು ಶೂಟಿಂಗ್ ಮುಗಿಸಿಕೊಂಡು ತಿರುವನಂತಪುರದ ಹೈವೇ ಪಕ್ಕದಲ್ಲಿ ದೋಸೆ ಕ್ಯಾಂಟಿನ್ ನಲ್ಲಿ ಕೆಲಸ ಆರಂಭಿಸುತ್ತಾರೆ.

13 ವರ್ಷಗಳ ಹಿಂದೆಯೇ ಗಂಡನಿಗೆ ವಿಚ್ಛೇದನ ನೀಡಿದ್ದ ಕವಿತಾ ಲಕ್ಷ್ಮೀ ಅವರು ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದೇನೇ ಇರಲಿ ಇವರ ಒಂದು ಕಾರ್ಯ ವೈಖರಿಯ ಬಗ್ಗೆ ಮೆಚ್ಚಲೇ ಬೇಕು.!

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ