ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ .

ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು .

ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ. ಗೆಳೆಯರು ನಿಮ್ಮನ್ನು ವಂಚಿಸುವ ಸಾಧ್ಯತೆ ಇರುತ್ತದೆ. ನ್ಯಾಯಾಲಯದ ಕೆಲಸದಲ್ಲಿ ಮುನ್ನಡೆ.

ಆರ್ಥಿಕವಾಗಿ ಲಾಭ ವಿರುವ ಕಾರಣ ಕಾರ್ಯಸಾಧನೆಗೆ ಅನುಕೂಲವಾಗುತ್ತದೆ. ವಿದ್ಯಾಬುದ್ಧಿಯಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಸಾಫಲ್ಯತೆ. ವ್ಯಾಪಾರದಲ್ಲಿ ಲಾಭ ಹೆಚ್ಚಳ.

ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ. ಆರೋಗ್ಯದಲ್ಲಿ ಜಾಗ್ರತೆ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ಬರಬೇಕಾದ ಹಣ ಹಿಂತಿರುಗಿ ಬರಲಿದೆ.

ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ. ಬಂಧುಬಳಗದವರ ಆಗಮನ. ದೂರದಿಂದ ಬರುವ ವಾರ್ತೆಯು ನಿಮಗೆ ಸಂತೋಷದಾಯಕವಾಗಿರುತ್ತದೆ. ವ್ಯವಹಾರಗಳಲ್ಲಿನ ಗೊಂದಲ ನಿವಾರಣೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ವೈವಾಹಿಕ ಮತ್ತು ಹಣಕಾಸಿನ ಸ್ಥಿತಿ ಉತ್ತಮ.

ವಿದ್ಯಾರ್ಥಿಗಳಿಗೆ ವಿದ್ಯಾಲಾಭ. ಹಣಕಾಸಿನ ನೆರವು ದೊರೆಯುವುದು.ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳು ಪೂರ್ಣಗೊಳ್ಳದೆ ಒತ್ತಡ ಉಂಟಾಗಲಿದೆ. ದಾಂಪತ್ಯದಲ್ಲಿ ಸುಖ.

ಕೌಟುಂಬಿಕ ಜೀವನದಲ್ಲಿ ಸಮಸ್ಯೆ.ಗೃಹಿಣಿಯರಿಗೆ ಕೆಲಸದ ಒತ್ತಡದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ. ನಿರೀಕ್ಷಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ.ಚಂಚಲ ಸ್ವಭಾವವು ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನುಂಟು ಮಾಡುವುದು.

ಧನಾಗಮನ ಉತ್ತಮವಿದೆ.ಅಧ್ಯಯನದಲ್ಲಿ ಪ್ರಗತಿ. ಮನೆಯ ಸದಸ್ಯರೊಡನೆ ವಿನಾಕಾರಣ ಮನಃಸ್ತಾಪ. ಶತ್ರುಭೀತಿ ದೂರವಾಗಲಿದೆ. ಆರೋಗ್ಯದ ವಿಚಾರದಲ್ಲಿ ಉತ್ತಮವಾಗಿಲ್ಲ. ದಾಂಪತ್ಯ ಜೀವನದಲ್ಲಿ ನೆಮ್ಮದಿ.ಆಧಾಯ ಉತ್ತಮವಾಗಿದೆ.

ವ್ಯಾಪಾರದಲ್ಲಿನ ಲಾಭದಲ್ಲಿ ಹೆಚ್ಚಳ. ಹಣಕಾಸಿನ ಬಗ್ಗೆ ಜಾಗ್ರತೆ. ಸ್ವಂತ ಉದ್ಯಮಿಗಳಿಗೆ ಅನುಕೂಲಕರ ವಾತಾವರಣ. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ಹಣಕಾಸಿನ ಸ್ಥಿತಿ ಉತ್ತಮ.

ವ್ಯವಹಾರದಲ್ಲಿ ನಷ್ಟದ ಸಾಧ್ಯತೆ. ನವದಂಪತಿಗಳಿಗೆ ಸಂತಾನಭಾಗ್ಯ. ಕೌಟುಂಬಿಕ ಜೀವನದಲ್ಲಿ ಸುಖ. ಸಂಗಾತಿಯ ಪ್ರೀತಿ ನಿಮ್ಮನ್ನು ಕಾಪಾಡಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ. ಲೇವಾದೇವಿ ವ್ಯವಹಾರದಲ್ಲಿ ಉತ್ತಮ ಲಾಭ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯ. ಹಣಕಾಸಿನ ತೊಂದರೆ ಸ್ವಲ್ಪಮಟ್ಟಿಗೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….