ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ.
ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.
ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…