ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.
1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.
2. ಪದೇಪದೇನೀರಿನಿಂದಮುಖತೊಳೆದರೆಮೊಡವೆಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2
ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.
3. ಸ್ಕ್ರಬ್ಹಾಗೂಫೇಶಿಯಲ್ನಿಂದಪಿಂಪಲ್ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.
4. ಫೇರ್ನೆಸ್ಕ್ರೀಂಬೆಳ್ಳಗೆಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.
5. ಕ್ಲೌಡಿಡೇದಿನಸನ್ಸ್ಕ್ರೀನ್ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.