ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ..

ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು ಸತತ ಮೂರನೇವರ್ಷ ಈ ಸಾಧನೆ ಮಾಡಿದ್ದಾರೆ.

ಸೈಪ್ರಸ್‍ನ ನೌಕಾ ದುರಂತದ ಸ್ಥಳದಲ್ಲಿ ವೂಲೇ ಸ್ಕೂಬಾ ಡೈವಿಂಗ್ಮಾಡಿದರು. ಇವರು ನೀರಿನಲ್ಲಿ ಮುಳುಗಿದ ಆಳ 15 ಅಂತಸ್ತುಗಳ ಎತ್ತರದ ಕಟ್ಟಡಕ್ಕೆ ಸಮ.ಇವರು ನೀರಿನೊಳಗೆ 42.4 ಮೀಟರ್‍ಗಳಷ್ಟು ಆಳಕ್ಕೆ ಡೈವ್ ಮಾಡಿ ಅಲ್ಲಿ 48 ನಿಮಿಷಗಳಕಾಲ ಇದ್ದರು. ಕಳೆದ ವರ್ಷಈ ಸಾಹಸಿ ಅಜ್ಜ40.6 ಮೀಟರ್‍ಗಳಷ್ಟು ಆಳಕ್ಕೆ ಇಳಿದು44 ನಿಮಿಷಗಳ ಕಾಲ ಈಜಾಡಿದ್ದರು. ನಾನು ಈಗಲೂ ಸದೃಢವಾಗಿದ್ದೇನೆ. ಮುಂದಿನ ವರ್ಷ ಮತ್ತೊಂದು ಹೊಸ ದಾಖಲೆ ನಿರ್ಮಿಸುತ್ತೇನೆ ಎಂದು ವಿಶ್ವಾಸ ತುಂಬಿದ ಮಾತುಗಳಲ್ಲಿ ಹೇಳುತ್ತಿದ್ದಾರೆ.

ಸಾಹಸ ಮತ್ತು ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬುದನ್ನು ಸಾಬೀತು ಮಾಡಿರುವ ಈವಯೋವೃದ್ದರು 2017 ಮತ್ತು 2018ರಲ್ಲಿ ತಾವೇ ನಿರ್ಮಿಸಿದ್ದದಾಖಲೆಗಳನ್ನು ಈಗ ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ.ವಾಯುವ್ಯ ಇಂಗ್ಲೆಂಡ್‍ನ ಪೋರ್ಟ್ ಸನ್‍ಲೈಟ್ ಪ್ರದೇಶದವರಾದ ಈಸದೃಢ ಅಜ್ಜ ಈಗ ಸೈಪ್ರಸ್‍ನಲ್ಲಿ ನೆಲೆಸಿದ್ದಾರೆ. ದ್ವಿತೀಯ ಮಹಾ ಸಂಗ್ರಾಮದಲ್ಲಿ ಇವರು ರೇಡಿಯೋ ಆಪರೇಟರಾಗಿ ಕಾರ್ಯನಿರ್ವಹಿಸಿದ್ದರು. ವೂಲೀ ಜೀವನ ಸಾಧನೆ ಕುರಿತ ಲೈಫ್ ಬಿಗಿನ್ಸ್ ಅಟ್90 ಎಂಬ ಸಾಕ್ಷ್ಯಚಿತ್ರವು. ಬೊಸ್ನಿಯಾ ಮತ್ತು ಹರ್ಜೆಗೋವಿನಾ ಚಲನಚಿತ್ರೋತ್ವದಲ್ಲಿ ಪ್ರದರ್ಶನವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.