ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಒಂದು ವೇಳೆ ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುವುದು ಕಂಡುಬಂದರೆ, ಅಷ್ಟೆ ಪ್ರಮಾಣದ ದಂಡ ವಿಧಿಸುವುದಾಗಿ ಆದಾಯ ತೆರಿಗೆ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ
ಅಲ್ಲದೇ ಎರಡು ಲಕ್ಷ ರುಪಾಯಿಗಿಂತ ಹೆಚ್ಚು ನಗದು ವಹಿವಾಟು ನಡೆಸುವವರ ಬಗ್ಗೆ ನಿಮಗೆ ಮಾಹಿತಿ ಇದ್ದರೆ ಆ ಕುರಿತು ‘blackmoneyinfo@incometax.gov.in’. ಗೆ ಮೇಲ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ಜನತೆಯನ್ನು ಕೋರಿದೆ.
ಕಪ್ಪು ಹಣ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಏಪ್ರಿಲ್ 1, 2017ರಿಂದ ಎರಡು ಲಕ್ಷ ಅಥವಾ ಅದಕ್ಕಿಂತ ಹೆಚ್ಚು ನಗದು ವಹಿವಾಟು ನಡೆಸುವುದನ್ನು ನಿಷೇಧಿಸಿದೆ.
ಕೇಂದ್ರ ಸರ್ಕಾರ ಆದೇಶದ ಪ್ರಕಾರ ಒಂದೇ ವಹಿವಾಟಿನಲ್ಲಿ ಅಥವಾ ಒಂದೇ ಸಂದರ್ಭ, ಈವೆಂಟ್ ಅಥವಾ ಓರ್ವ ವ್ಯಕ್ತಿಗೆ ಸಂಬಂಧಪಟ್ಟಂತೆ 2 ಲಕ್ಷಕ್ಕಿಂತಲೂ ಅಧಿಕ ನಗದು ವ್ಯವಹಾರವನ್ನು ಯಾರೂ ನಡೆಸುವಂತಿಲ್ಲ.
2 ಲಕ್ಷ ರುಪಾಯಿಗಿಂತ ಮೇಲೆ ನೀವು ವ್ಯವಹಾರ ಮಾಡುವುದಾದರೆ ಅದನ್ನು ಚೆಕ್, ಅಥವಾ ಆನ್ಲೈನ್ನಲ್ಲಿ ನಿಮ್ಮ ವ್ಯವಹಾರ ಮಾಡಿಕೊಳ್ಳಬಹುದು.
ಒಂದು ವೇಳೆ ನಿಯಮ ತಪ್ಪಿದಲ್ಲಿ ಆದಾಯ ತೆರಿಗೆ ನೀತಿಯ ಸೆಕ್ಷನ್ 269ST ಅನ್ವಯ ಅಪರಾಧಿಗಳಿಗೆ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…