News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!
SBIನಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ನೋಟಿಫೀಕೇಶನ್ ಬಿಡುಗಡೆ ಮಾಡಿದೆ,ಪದವಿ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದು,.!
70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?
ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!
ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!
ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?
7 ದಿನ ಈ 7 ಪಾನೀಯ ಕುಡಿದರೆ ಸಾಕು ಮೈಬೊಜ್ಜು ಕರಗುವುದು ಖಂಡಿತ,.!
ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!
ನಿದ್ದೆ ಮಂಪರಿನಲ್ಲಿ ಉಂಗುರ ನುಂಗಿ ಅದನ್ನು ಕನಸೆಂದುಕೊಂಡ ಮಹಿಳೆ…! ನಂತರ ಏನಾಯ್ತು ಗೊತ್ತ?
ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!
ಸ್ಪೂರ್ತಿ

ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ.

ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ.

ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾರಿ ವಿರೋಧಿಸಿದ್ದಾರೆ.‌ ಆದ್ದರಿಂದ ಸಂಸ್ಥೆ ಪುನಃ ಕೆಲಸಕ್ಕೆ ಬರುವಂತೆ ಕಿಂಬಲ್‌ಗೆ ಆಫರ್ ನೀಡಿದರೂ ಅದನ್ನು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಆಕೆ, ಹಸಿದ ಬಾಲಕನಿಗೆ ಊಟ ನೀಡಿದ್ದರಲ್ಲಿ ತಪ್ಪೇನಿದೆ? ಮಾನವೀಯತೆ ದೃಷ್ಟಿಯಿಂದ ಈ ರೀತಿ ಮಾಡಿದ್ದೆ‌. ಆದರೆ ಇದನ್ನು ತಪ್ಪು ಎಂದು ಕೆಲಸದಿಂದ ತೆಗೆದಿದ್ದರು. ಆದರೆ ಒತ್ತಡ ಹೆಚ್ಚಾಗಿರುವುದಕ್ಕೆ ವಾಪಾಸು ಕರೆಯುತ್ತಾರೆ.‌ ಆದ್ದರಿಂದ ನಾನು ಹೋಗುವುದಿಲ್ಲ ಎಂದಿದ್ದಾರೆ.

Follow Us on Facebook

Categories

ಏನ್ ಸಮಾಚಾರ