ದೇಶ-ವಿದೇಶ

ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

475

ಯುಪಿಯ ರಾಮ್‌ಪುರ್‌

ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ  12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್‌ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.

ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ  ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.

ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್‌ ರೇಪ್‌ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್‌ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಇದನ್ನು ಓದಿ :-ಪಕ್ಕಾ ನಿಮ್ಮ ಬಾಲ್ಯದ ಆ ಸುಂದರ ನೆನಪುಗಳು ಮರುಕಳಿಸುತ್ತವೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…